ಕಾಡಾನೆ ಆರೋಗ್ಯ ವೀಕ್ಷಿಸಿದ ವೈದ್ಯರು

May 17, 2019
7:00 AM

ಬಾಳುಗೋಡು:  ಚಿಕಿತ್ಸೆಯ ನಂತರ ಕಾಡಾನೆಯ ಆರೋಗ್ಯವನ್ನು  ಆರ್ ಎಪ್ ಒ ತ್ಯಾಗರಾಜ್ ಹಾಗೂ ಪಶುವೈದ್ಯಾಧಿಕಾರಿ .ಡಾ.ವೆಂಕಟಾಚಲಪತಿ ಅವರು ಕಾಡಿಗೆ ತೆರಳಿ ವೀಕ್ಷಣೆ ಮಾಡಿದರು.

ಚಿಕಿತ್ಸೆಯ ನಂತರವೂ ಕಾಡಾನೆ ಚಡಪಡಿಸುತ್ತಿತ್ತು. ಹೀಗಾಗಿ ಕಾಡಿಗೆ ತೆರಳಿ ಆರೋಗ್ಯದ ಪರಿಸ್ಥಿತಿ ವೀಕ್ಷಣೆ ಮಾಡಿದರು. ಇಲಾಖಾ ಅಧಿಕಾರಿಗಳ ಪ್ರಕಾರ, ಆನೆಯ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ. ಚಿಕಿತ್ಸೆ ಕೊಟ್ಡದ್ದರಿಂದ ಆನೆಯ ಗಾಯದಲ್ಲಿದ್ದ ಕೆಟ್ಟ ರಕ್ತ ಹೊರಹೋಗುತ್ತಿದೆ. ಬೇರೆನು ಇಲ್ಲ. ಜನರು ಭಯ ಪಡುವ ಹಾಗೂ ಆನೆಯ ಆರೋಗ್ಯದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಇಲಾಖೆ ಹೇಳುತ್ತದೆ. ಗ್ರಾಮಸ್ಥರು ಬೈನೆ ಆಹಾರ ಹಾಕಿದ ಕಾರಣ ಆನೆ ಆಹಾರ ಹುಡುಕುದನ್ನು ಮರೆತಿದೆ.ಹಾಗಾಗಿ ಅದು ಕಾಡಿನ ಒಳಕ್ಕೆ ಹೋಗ್ತ ಇಲ್ಲ ಎಂದು ಅರಣ್ಯಾಧಿಕಾರಿಗಳು ಹೇಳುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಇಳುವರಿ ಕುಸಿತ | ಮಿಶ್ರ ತೋಟಗಳಲ್ಲಿ ಹೆಚ್ಚು ಸಮಸ್ಯೆ…! ಯಾವ ತಳಿ ಆಯ್ಕೆ ಮಾಡಿದ್ದಾರೆ…? | ಅಡಿಕೆ ಇಳುವರಿ ಕುಸಿತದ ವಿಶ್ಲೇಷಣೆ
March 13, 2026
10:48 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆಗಾರರಿಗೆ ಎಚ್ಚರಿಕೆ | ರೋಗ ನಿರ್ವಹಣೆ ತಪ್ಪಿದರೆ ಇಳುವರಿ ಕುಸಿತ..! – ಅಡಿಕೆ ಸಮೀಕ್ಷೆ ವರದಿ
March 12, 2026
7:04 AM
by: ದ ರೂರಲ್ ಮಿರರ್.ಕಾಂ
ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ
February 24, 2026
6:51 AM
by: ಮಿರರ್‌ ಡೆಸ್ಕ್
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
January 28, 2026
3:48 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror