ಕಾಡಾನೆ ದಾಳಿ: ಅಪಾರ ಪ್ರಮಾಣದ ಕೃಷಿ ನಾಶ

January 6, 2020
2:36 PM

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ಕುಲ್ಕುಂದ ಬಳಿಯ ರುದ್ರಫಾರ್ಮ್ಸ್ ಗೆ ಕಳೆದ 3 ದಿನಗಳಿಂದ ಕಾಡಾನೆಗಳ ಹಿಂಡು ದಾಳಿ ನಡೆಸಿ ಅಪಾರ ಪ್ರಮಾಣದ ಕೃಷಿ ನಾಶವಾಗಿದೆ.

ರವೀಂದ್ರ ರುದ್ರಪಾದ ಅವರ ತೋಟಕ್ಕೆ ಬೆಳಗಿನ ಜಾವ ಆನೆಗಳ ಹಿಂಡು ಸತತವಾಗಿ ದಾಳಿ ‌ನಡೆಸುತ್ತಿದೆ. ಆನೆಗಳ ‌‌ಹಿಂಡಿನಲ್ಲಿ ‌ಮರಿ‌ ಆನೆ ಕೂಡಾ ಇದ್ದು ಬೆಳಗಿನ ಜಾವ ತೋಟಕ್ಕೆ ಧಾಳಿ ನಡೆಸಿ ಸುಮಾರು 600 ಅಡಿಕೆ ಮರ ಹಾಗೂ ಗಿಡ ನಾಶ ಮಾಡಿದೆ.‌ ಪಕ್ಕದ ಕಾಡಿನಲ್ಲಿ ಕಾಡಾನೆ‌ ಬೀಡು ಬಿಟ್ಟಿದ್ದು ಸ್ಥಳೀಯರಿಗೆ ಭಯದ ವಾತಾವರಣ ಸೃಷ್ಟಿಯಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ
October 8, 2026
2:48 PM
by: ಸಾಯಿಶೇಖರ್ ಕರಿಕಳ
ಮನಸ್ಸಿನಲ್ಲಿರುವ ಮಾತು ಹೇಳಿಬಿಡಿ… ಬದುಕಿಗೊಂದು ತಿರುವು ಸಿಗಬಹುದು..!
October 8, 2026
1:15 PM
by: ಮಹೇಶ್ ಪುಚ್ಚಪ್ಪಾಡಿ
ಜಾನುವಾರುಗಳ ಮೇವಿಗಾಗಿ ₹25 ಕೋಟಿ ಬಿಡುಗಡೆ
October 8, 2026
7:28 AM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನ ಐಐಎಂನಲ್ಲಿ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’ ಅಧ್ಯಯನ ವರದಿ ಬಿಡುಗಡೆ
October 8, 2026
7:21 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror