ಕಾಣಿಯೂರು: ಕಾಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಿಸುವುದು, ವಿದ್ಯುತ್ ಸಬ್ ಸ್ಟೇಶನ್, ಮಂಗಳೂರಿಗೆ ಬೆಳಗ್ಗಿನ ರೈಲು ಹಾಗೂ ಸುಬ್ರಹ್ಮಣ್ಯಕ್ಕೆ ಸಂಜೆ ರೈಲು ಸಂಚಾರ ಆರಂಭಿಸಲು ಕೋರಿ ಕಾಣಿಯೂರು, ಚಾರ್ವಾಕ ಮತ್ತು ದೋಳ್ಪಾಡಿ ಗ್ರಾಮದ ನಾಗರೀಕರಿಂದ ಇಂದು ಉಡುಪಿ-ಚಿಕ್ಕಮಗಳೂರು ಸಂಸದೆ, ಕರ್ನಾಟಕ ಸರ್ಕಾರದ ಮಾಜಿ ಇಂಧನ ಸಚಿವೆ ಶೋಭಾ ಕರಂದ್ಲಾಜೆಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಬೆಳಂದೂರು ಜಿಲ್ಲಾ ಪಂಚಾಯತ್ ಕ್ಷೇತ್ರದ ಸದಸ್ಯರಾದ ಶ್ರೀಮತಿ ಪ್ರಮೀಳಾ ಜನಾರ್ದನ, ಕಾಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಾಧವಿ ಕೋಡಂದೂರು, ಬಿಜೆಪಿ ಸುಳ್ಯ ಮಂಡಲ ಸಮಿತಿಯ ಸದಸ್ಯರು ಕಾಣಿಯೂರು ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ಗಣೇಶ್ ಉದುನಡ್ಕ, ಕಾಣಿಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಆನಂದ ಗೌಡ ಮೇಲ್ಮನೆ, ಉಪಾಧ್ಯಕ್ಷರಾದ ಮುರಳೀಧರ. ಟಿ, ನಿವೃತ್ತ ಅಧಿಕಾರಿ ಎಂ ಎನ್ ಗೌಡ ಮೆಣಸಿನಡ್ಕ, ಕಾಣಿಯೂರು ಗ್ರಾಮ ಬಿಜೆಪಿ ಗ್ರಾಮ ಸಮಿತಿ ಪ್ರಧಾನ ಕಾರ್ಯದರ್ಶಿ ಶಿವರಾಮ ರೈ ಪಿಜಕಳ ಕಾಣಿಯೂರು ಗ್ರಾಮ ಪಂಚಾಯತ್ ಸದಸ್ಯರುಗಳಾದ ಸುರೇಶ್ ಓಡಬಾಯಿ, ರಾಮಣ್ಣ ಗೌಡ ಮುಗರಂಜ, ವೀರಪ್ಪ ಗೌಡ, ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾದ ಧನಂಜಯ ಕೇನಾಜೆ, ಉಪಾಧ್ಯಕ್ಷರಾದ ಬಾಲಕೃಷ್ಣ ಗೌಡ ಇಡ್ಯಡ್ಕ, ದೋಳ್ಪಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾದ ಆನಂದ ಕೂರೇಲು ಲಕ್ಷ್ಮಣ ಗೌಡ ಕರಂದ್ಲಾಜೆ, ಉದ್ಯಮಿ ಪ್ರದೀಪ್ ಬೊಬ್ಬೆಕೇರಿ, ಕಾಣಿಯೂರು ಗ್ರಾ.ಪಂ.ಮಾಜಿ ಅಧ್ಯಕ್ಷ ಪದ್ಮಯ್ಯ ಗೌಡ ಅನಿಲ, ಗ್ರಾ.ಪಂ.ಸದಸ್ಯ ಉಮೇಶ್ ಆಚಾರ್ಯ ,ಚಾರ್ವಾಕ ಹಾ.ಉ.ಸಂಘದ ಉಪಾಧ್ಯಕ್ಷ ಬಾಲಕೃಷ್ಣ ಗೌಡ ಇಡ್ಯಡ್ಕ, ಸದಸ್ಯ ಸದಾಶಿವ ಮೀಯೋಳ್ಪೆ, ಇಡ್ಯಡ್ಕ ಶಾಲಾ ಎಸ್ ಡಿ ಎಂಸಿ ಅಧ್ಯಕ್ಷ ಕುಸುಮಾಧರ ಇಡ್ಯಡ್ಕ, ಚಾರ್ವಾಕ ಕೃ.ಪ.ಸ.ಸಂಘದ ವಿಶ್ವನಾಥ ಗೌಡ ಮರಕ್ಕಡ, ಕಾಣಿಯೂರು ಹಾಲು ಉ.ಸಂಘದ ನಿರ್ದೇಶಕ ರಾಜೇಶ್ ಮೀಜೆ, ಜನಾರ್ದನ ಅಚಾರ್ಯ ಅಬೀರ, ಭಾಸ್ಕರ ಕೋಡಂದೂರು, ಲಕ್ಷ್ಮಣ ಗೌಡ ಮುಗರಂಜ, ಪುಟ್ಟಣ್ಣ ಗೌಡ ಮುಗರಂಜ, ಸುಂದರ ಬೆದ್ರಾಜೆ, ವಿಶ್ವನಾಥ ಖಂಡಿಗ, ಲಕ್ಷ್ಮಣ ಗೌಡ ಬೆದ್ರಂಗಳ, ಯಶವಂತ ಕೇಪುಳುಗುಡ್ಡೆ, ಸುರೇಶ್ ಬಂಡಾಜೆ, ತಿಮ್ಮಪ್ಪ ಗೌಡ ಮೀಜೆ, ಶರತ್ ತೋಟ, ವಿದ್ಯಾನಂದ ಪಂಜ, ಜತ್ತಪ್ಪ ಉದಲಡ್ಡ ಮಧು ಬಂಡಾಜೆ ಹಾಗೂ ಕಾಣಿಯೂರು, ಚಾರ್ವಾಕ, ದೋಳ್ಪಾಡಿ ಗ್ರಾಮದ ಬಿಜೆಪಿ ಸ್ಥಾನೀಯ ಸಮಿತಿ ಪದಾಧಿಕಾರಿಗಳು ಹಾಜರಿದ್ದರು.
ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದ್ದು, ಮಾರ್ಚ್ 11 ಹಾಗೂ 12ರಂದು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದಾ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಮಾರುಕಟ್ಟೆಯಲ್ಲಿ ಅಡಿಕೆ ಇರುವ ಕೊರತೆ ಬಗ್ಗೆ ವಿದೇಶದಲ್ಲೂ ಚರ್ಚೆ ಆರಂಭವಾಗಿದೆ. ಹೀಗಾಗಿ ಭಾರತದ…
ಬಿಸಿಯಾದ ಅನ್ನದ ಜೊತೆ, ದೋಸೆ ಜೊತೆ ಹಲಸಿನಕಾಯಿ ರಚ್ಚೆಯ ಚಟ್ನಿ ಬಲು ಸೂಪರ್.
ಲೋಕ ಅದಾಲತ್‌ನಲ್ಲಿ ಐದು ಜಿಲ್ಲೆಗಳಲ್ಲಿ 31 ಸಾವಿರಕ್ಕೂ ಅಧಿಕ ಪ್ರಕರಣ ಇತ್ಯರ್ಥಗೊಳಿಸಲಾಗಿದೆ. ಚಿತ್ರದುರ್ಗದಲ್ಲಿ…
ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಇತ್ತೀಚೆಗೆ ಎರಡು ಹುಲಿಗಳು ಒಟ್ಟು 6 ಮರಿಗಳಿಗೆ ಜನ್ಮ…