ಕಾಣಿಯೂರು: ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ ಶ್ರೀ ನರಸಿಂಹ ಜಯಂತಿಯ ಪ್ರಯುಕ್ತ ಆಹ್ವಾನಿತ ತಂಡಗಳಿಂದ ವಿಶೇಷ ಭಜನಾ ಕಾರ್ಯಕ್ರಮ ನಡೆಯಿತು.
ಈ ಭಜನಾ ಸೇವೆಯಲ್ಲಿ ಶ್ರೀ ಕಪಿಲೇಶ್ವರ ಭಜನಾ ಮಂಡಳಿ ಚಾರ್ವಾಕ, ಶ್ರೀ ಹರಿ ಭಜನಾ ಮಂಡಳಿ ಪುಣ್ಚಾತ್ತಾರು, ಶ್ರೀ ದುರ್ಗಾ ಪರಮೇಶ್ವರಿ ಭಜನಾ ಮಂಡಳಿ ಕೆಯ್ಯೂರು, ಶ್ರೀ ರಾಮಾಂಜನೇಯ ಭಜನಾ ಮಂಡಳಿ ಎಣ್ಮೂರು, ಶ್ರೀ ಸುಬ್ರಹ್ಮಣ್ಯೇಶ್ವರ ಭಜನಾ ಮಂಡಳಿ ಕಲ್ಲಗದ್ದೆ ಕೊಡಿಯಾಲ, ಶ್ರೀ ಸುಬ್ರಹ್ಮಣ್ಯ ಭಜನಾ ಮಂಡಳಿ ನಾವೂರು ಇಲ್ಲಿಯ ತಂಡಗಳು ಭಾಗವಹಿಸಿದ್ದವು .
ಈ ಸಂದರ್ಭದಲ್ಲಿ ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಅಧ್ಯಕ್ಷರಾದ ವಾಸುದೇವ ನಾಯ್ಕ ತೋಟ, ಗೌರವಾಧ್ಯಕ್ಷರಾದ ಚಿದಾನಂದ ಉಪಾಧ್ಯಾಯ ಕಲ್ಪಡ ಮತ್ತು ಕಾರ್ಯದರ್ಶಿ ಜಯಂತ ಅಬೀರ, ಭಜನಾ ಮಂಡಳಿಯ ಸದಸ್ಯರುಗಳು, ಊರವರು ಉಪಸ್ಥಿತರಿದ್ದರು.
ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…
ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…
ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭವಾಗಿದ್ದು 2026 ಮಾರ್ಚ್ ವರೆಗೆ ಅವಕಾಶ ಕರ್ನಾಟಕ…
ಟ್ಯಾಕ್ಸಿ, ಆಟೋ ಟ್ಯಾಕ್ಟರ್, ಗೂಡ್ಸ್ ವಾಹನದ ಡ್ರೈವರ್ ಆಗಿದ್ದರೂ ಸ್ವಂತ ವಾಹನವಿಲ್ಲ ಎಂಬ…
ಮಧ್ಯಪ್ರದೇಶ ಸರ್ಕಾರದಿಂದ ಅನುದಾನಿತ ಸಂಶೋಧನಾ ಉಪಕ್ರಮವು, ಸಾಂಪ್ರದಾಯಿಕ ಹಸು ಆಧಾರಿತ ಸಿದ್ಧತೆಗಳನ್ನು ಬಳಸಿಕೊಂಡು…
ಉಪಗ್ರಹ ದತ್ತಾಂಶ ಆಧಾರಿತ CREA ವಿಶ್ಲೇಷಣೆಯ ಪ್ರಕಾರ, ಭಾರತದ 4,041 ನಗರಗಳಲ್ಲಿ 1,787…