ಕಾಮಗಾರಿಗೆ ಅನುದಾನ ಮಾತ್ರವಲ್ಲ ನಿರ್ವಹಣೆಯತ್ತಲೂ ಗಮನಹರಿಸಿದ ತಾಪಂ ಸದಸ್ಯ

May 3, 2019
2:34 PM

ಬಳ್ಪ: ಸಾಮಾನ್ಯವಾಗಿ ಜನಪ್ರತಿನಿಧಿಗಳು ತನ್ನ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡುತ್ತಾರೆ. ನಂತರ ಅನುಷ್ಟಾನದ ಹೊತ್ತಿಗೆ ಸ್ಥಳೀಯರೇ ಮುತುವರ್ಜಿ ವಹಿಸಬೇಕಾಗುತ್ತದೆ. ಒಂದು ವೇಳೆ ಕಾಮಗಾರಿ ಕಳಪೆಯಾದರೇ ಜನರೇ ಹೋರಾಟ ಮಾಡಬೇಕಾಗುತ್ತದೆ. ಆದರೆ ತಾಲೂಕು ಪಂಚಾಯತ್ ಸದಸ್ಯ ಅಶೋಕ್ ನೆಕ್ರಾಜೆ ಅನುದಾನ ಬಿಡುಗಡೆ ಮಾತ್ರವಲ್ಲ ತಾನೇ ಖುದ್ದಾಗಿ ವೀಕ್ಷಿಸಿದರು ಹಾಗೂ ಮರುದಿನ ನೀರು ಹಾಯಿಸುವಲ್ಲೂ ಪಾತ್ರ ವಹಿಸಿದರು.

ಬಳ್ಪ ಸಂಸದರ ಆದರ್ಶ ಗ್ರಾಮದಲ್ಲಿ  ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆಗೊಂಡಿತ್ತು.  ಬಳ್ಪದ, ಬಳ್ಪ- ಎಣ್ಣೆಮಜಲು ರಸ್ತೆಯ ಕಾಂಕ್ರೀಟೀಕರಣ ಕಾಮಗಾರಿಯು ಈಗ ನಡೆಯುತ್ತಿದೆ. ಇದೀಗ ವಿಶೇಷ ಕಾಳಜಿಯಿಂದ ಈ ಕಾಮಗಾರಿ ನಡೆಯುತ್ತಿದೆ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನಿಯಮಗಳು ಇದ್ದರೂ ಅಭದ್ರತೆ ಕಟ್ಟಿಟ್ಟದ್ದು….!
March 11, 2025
7:51 AM
by: ರಮೇಶ್‌ ದೇಲಂಪಾಡಿ
ಕುಂಭಮೇಳದ ಪಯಣ ದೇಶದ ಇಣುಕುನೋಟ | ಭೌತಿಕ ಅಭಿವೃದ್ಧಿಯೊಂದಿಗೆ ಬೌದ್ಧಿಕ ಅಭಿವೃದ್ಧಿ ಕೂಡಾ ವೇಗ ಪಡೆಯಬೇಕಿದೆ |
March 11, 2025
7:00 AM
by: ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ
3 ರಾಶಿಗಳಿಗೆ ಅದೃಷ್ಟ, ರಾಜಯೋಗ ಮತ್ತು ಸಂಪತ್ತಿನ ದೃಷ್ಟಿಯಿಂದ ಅತ್ಯುತ್ತಮ ಸಮಯ
March 11, 2025
6:33 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ರೈತರು ಬೆಳೆದ ಸಾಗುವಾನಿ, ಹುಣಸೆ ಮರಗಳನ್ನು ಕಟಾವು ಮಾಡಲು ಅನುಮತಿ | 2 ವರ್ಷದಲ್ಲಿ 189241 ಮರ ಕಡಿಯಲು ಅನುಮತಿ |
March 10, 2025
11:01 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror