ಕಾಯರ್ತೋಡಿ ಮಿತ್ರ ಬಳಗದ ವತಿಯಿಂದ ವನಮಹೋತ್ಸವ

July 14, 2019
8:24 PM

ಸುಳ್ಯ: ಕಾಯರ್ತೋಡಿ ಮಿತ್ರ ಬಳಗದ ವತಿಯಿಂದ ವನಮಹೋತ್ಸವ ಆಚರಣೆ ಕಾರ್ಯಕ್ರಮ ಶ್ರೀ ಮಹಾವಿಷ್ಣು ದೇವಸ್ಥಾನ ಕಾಯರ್ತೋಡಿ ಇದರ ವಠಾರದಲ್ಲಿ ಜರಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಿತ್ರ ಬಳಗದ ಅಧ್ಯಕ್ಷ ಅನಿಲ್ ರಾಜ್ ವಹಿಸಿದ್ದರು.ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದ ಪ್ರಧಾನ ಅರ್ಚಕ ರಘುರಾಮ ಹಂದೆ ಗಿಡ ನೆಡುವ ಮೂಲಕ ಕಾರ್ಯಕ್ರ‌ಮ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಿತ್ರ ಬಳಗದ ಪೂರ್ವಾಧ್ಯಕ್ಷರುಗಳು ಸದಸ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಪ್ರಧಾನ ಕಾರ್ಯದರ್ಶಿ ದೀಪಕ್ ಸ್ವಾಗತಿಸಿ ಪೂರ್ವ ಅಧ್ಯಕ್ಷ ಭವಾನಿ ಪ್ರಸಾದ್ ಎನ್ ವಂದಿಸಿದರು. ಶಿಕ್ಷಕ ದೇವಿಪ್ರಸಾದ ಜಿ. ಸಿ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?
September 9, 2026
6:43 AM
by: ಅರುಣ್‌ ಕುಮಾರ್ ಕಾಂಚೋಡು
ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ
ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ
September 8, 2026
9:38 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror