ಸುಳ್ಯ: ಕಾಯರ್ತೋಡಿ ಮಿತ್ರ ಬಳಗದ ವತಿಯಿಂದ ವನಮಹೋತ್ಸವ ಆಚರಣೆ ಕಾರ್ಯಕ್ರಮ ಶ್ರೀ ಮಹಾವಿಷ್ಣು ದೇವಸ್ಥಾನ ಕಾಯರ್ತೋಡಿ ಇದರ ವಠಾರದಲ್ಲಿ ಜರಗಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಿತ್ರ ಬಳಗದ ಅಧ್ಯಕ್ಷ ಅನಿಲ್ ರಾಜ್ ವಹಿಸಿದ್ದರು.ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದ ಪ್ರಧಾನ ಅರ್ಚಕ ರಘುರಾಮ ಹಂದೆ ಗಿಡ ನೆಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಿತ್ರ ಬಳಗದ ಪೂರ್ವಾಧ್ಯಕ್ಷರುಗಳು ಸದಸ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಪ್ರಧಾನ ಕಾರ್ಯದರ್ಶಿ ದೀಪಕ್ ಸ್ವಾಗತಿಸಿ ಪೂರ್ವ ಅಧ್ಯಕ್ಷ ಭವಾನಿ ಪ್ರಸಾದ್ ಎನ್ ವಂದಿಸಿದರು. ಶಿಕ್ಷಕ ದೇವಿಪ್ರಸಾದ ಜಿ. ಸಿ ನಿರೂಪಿಸಿದರು.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?