ಪುತ್ತೂರು:ಬೆಳಿಗ್ಗೆ ಸುಮಾರು 07.30 ಗಂಟೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾವ್ಯಾಪ್ತಿ ಯ ಅರಿಯಡ್ಕ ಗ್ರಾಮದ ಮಡ್ಯಂಗಳ ಎಂಬಲ್ಲಿ ಸುಳ್ಯ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯಲ್ಲಿದ್ದ ಕೆರೆಗೆ ಬಿದ್ದಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಶುಂಠಿಕೊಪ್ಪ ಮೂಲದ ಅಶೋಕ್ ( 48 ವರ್ಷ) , ಹೆಂಡತಿ ಹೇಮಲತಾ, ಮಗ ಯಶಸ್, ಮಗಳು ವರ್ಷ ಎಂಬವರುಗಳು ಮೃತಪಟ್ಟಿರುತ್ತಾರೆ. ಮೃತದೇಹವನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.