ಕಾಲುನೋವಿನಿಂದ ಕಾಡಿನಲ್ಲಿ ಚಡಪಡಿಸುತ್ತಲೇ ಇದೆ ಕಾಡಾನೆ….!

May 10, 2019
9:00 AM

ಬಾಳುಗೋಡು: ಬಾಳುಗೋಡು ಮೀಸಲು ಅರಣ್ಯದೊಳಗಿನ ಕಾಡಿನಲ್ಲಿ ಗಾಯಗೊಂಡ ಸ್ಥಿತಿಯಲ್ಲಿರುವ ಕಾಡಾನೆ ಚಡಪಡಿಸುತ್ತಲೇ ಇದೆ. ಕಾಲು ನೋವಿನಿಂದ ಚಡಪಡಿಕೆ ಹೆಚ್ಚಿದೆ. ಇದ್ದಲ್ಲೇ ಸುತ್ತು ಬರುತ್ತಿದೆ. ಹತ್ತಿರ ಬಂದರೆ ಓಡಿಸುವ ಪ್ರಯತ್ನ ಮಾಡುತ್ತದೆ. ಹೀಗಾಗಿ ಅರಣ್ಯ ಇಲಾಖೆಯ ಸಿಬಂದಿಗಳಿಗೂ ಚಡಪಡಿಕೆ ಶುರುವಾಗಿದೆ.

ಗುರುವಾರ ಪಶುವೈದ್ಯರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಅವರಿಗೆ ಕಾಡಾನಗೆ ಚಿಕಿತ್ಸೆ ನೀಡುವುದು  ಕಷ್ಟದ ಕೆಲಸ ಎಂದು ಹೇಳಿದರು ಕಾರಣ ವಿಶೇಷ ಪರಿಣತರನ್ನು ಸಂಪರ್ಕಿಸಲಾಗಿದೆ. ಆನೆಯ ಕಾಲಿನಲ್ಲಿ ನೋವಾಗಿ ಕೀವು ತುಂಬಿರುವುದು  ಕಂಡುಬರುತ್ತದೆ. ಈಗ ಆನೆ ಚಡಪಡಿಕೆ ಹೆಚ್ಚಾಗಿದೆ. ಸದ್ಯಕ್ಕೆ ಯಾವುದೇ ಬೆಳವಣಿಗೆಗಳು ನಡೆದಿಲ್ಲ.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ
February 24, 2026
6:51 AM
by: ಮಿರರ್‌ ಡೆಸ್ಕ್
ಅಡಿಕೆ ನಿಷೇಧ ಇಲ್ಲ – ಈಗ ಅಡಿಕೆ ಬಳಕೆಯ ನಿಯಂತ್ರಣದತ್ತ ಫೋಕಸ್
January 30, 2026
10:42 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
January 28, 2026
3:48 PM
by: ಮಿರರ್‌ ಡೆಸ್ಕ್
ಸುಳ್ಯದಲ್ಲಿ 265 ಅರ್ಹ ರೈತರಿಗೆ ಕೃಷಿ ಸವಲತ್ತುಗಳ ವಿತರಣೆ
January 20, 2026
6:24 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror