ಬಾಳುಗೋಡು: ಬಾಳುಗೋಡು ಮೀಸಲು ಅರಣ್ಯದೊಳಗಿನ ಕಾಡಿನಲ್ಲಿ ಗಾಯಗೊಂಡ ಸ್ಥಿತಿಯಲ್ಲಿರುವ ಕಾಡಾನೆ ಚಡಪಡಿಸುತ್ತಲೇ ಇದೆ. ಕಾಲು ನೋವಿನಿಂದ ಚಡಪಡಿಕೆ ಹೆಚ್ಚಿದೆ. ಇದ್ದಲ್ಲೇ ಸುತ್ತು ಬರುತ್ತಿದೆ. ಹತ್ತಿರ ಬಂದರೆ ಓಡಿಸುವ ಪ್ರಯತ್ನ ಮಾಡುತ್ತದೆ. ಹೀಗಾಗಿ ಅರಣ್ಯ ಇಲಾಖೆಯ ಸಿಬಂದಿಗಳಿಗೂ ಚಡಪಡಿಕೆ ಶುರುವಾಗಿದೆ.
ಗುರುವಾರ ಪಶುವೈದ್ಯರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಅವರಿಗೆ ಕಾಡಾನಗೆ ಚಿಕಿತ್ಸೆ ನೀಡುವುದು ಕಷ್ಟದ ಕೆಲಸ ಎಂದು ಹೇಳಿದರು ಕಾರಣ ವಿಶೇಷ ಪರಿಣತರನ್ನು ಸಂಪರ್ಕಿಸಲಾಗಿದೆ. ಆನೆಯ ಕಾಲಿನಲ್ಲಿ ನೋವಾಗಿ ಕೀವು ತುಂಬಿರುವುದು ಕಂಡುಬರುತ್ತದೆ. ಈಗ ಆನೆ ಚಡಪಡಿಕೆ ಹೆಚ್ಚಾಗಿದೆ. ಸದ್ಯಕ್ಕೆ ಯಾವುದೇ ಬೆಳವಣಿಗೆಗಳು ನಡೆದಿಲ್ಲ.
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…