Advertisement
ಜಿಲ್ಲೆ

ಕಾವು ನನ್ಯಕ್ಕೆ ರಾಘವೇಶ್ವರ ಶ್ರೀ ಭೇಟಿ

Share
ಪೆರ್ನಾಜೆ:  ಕಾವು-ನನ್ಯದಲ್ಲಿ ಇತ್ತೀಚೆಗೆ ಈಶ್ವರ ಮಂಗಲ ಪ್ರಾಂತ ಹವ್ಯಕ ಮಹಾಸಭಾ ದಿಂದ ಲೋಕಾರ್ಪಣೆ ಗೊಂಡ ಜನಮಂಗಲಕ್ಕೆ  ಶ್ರೀ ರಾಮಚಂದ್ರಾ ಪುರ ಮಠದ  ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಭೇಟಿ ನೀಡಿದರು.
ಈ ಸಂದರ್ಭ ಜನಮಂಗಲ  ಸಭಾ ಭವನದ ಹೆಸರಿನ ಬಗ್ಗೆ ಶ್ರೀಗಳು ವಿವರಣೆ ನೀಡಿದರು. ಈ ಸಂದರ್ಭ ಈಶ್ವರ ಮಂಗಲ ಪ್ರಾಂತ ಹವ್ಯಕದ ಅಧ್ಯಕ್ಷ  ಶಿವಪ್ರಸಾದ್ ಪಟ್ಟೆ,  ಬರೆಕರೆ ಸೀತಾರಾಮ್ ಭಟ್, ಮಳಿ ರಾಮಚಂದ್ರ ಭಟ್ ಮುಂತಾದವರು ತುಳಸಿ ಹಾರ ಹಾಕಿ ಸ್ವಾಗತಿಸಿದರು.
ವೇ.ಮೂ ಪಟ್ಲ ಮೂಲೆ ಕೃಷ್ಣ ಕುಮಾರ ಉಪಾಧ್ಯಾಯ, ಜಿ.ಕೆ ಮಹಾಬಲೇಶ್ವರ ಭಟ್ ಕೊನೆತೂಟ,  ಈಶ್ವರ ಮಂಗಲ ಪ್ರಾಂತ ಹವ್ಯಕ ಮಹಾಸಭಾದ ಪದಾದಿಕಾರಿಗಳು, ಗುರಿಕ್ಕಾರರು, ಮಂಡಲದ ಪದಾದಿಕಾರಿಗಳು ಉಪಸ್ಥಿತರಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

2 hours ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

2 hours ago

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

1 day ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago