ಬೆಂಗಳೂರು: ಇಶಾ ಪ್ರತಿಷ್ಠಾನದ ಸದ್ಗುರು ಜಗ್ಗಿ ವಾಸುದೇವ್ ಅವರು ಬುಧವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ‘ಕಾವೇರಿ ಕೂಗು, ನದಿಗಳನ್ನು ರಕ್ಷಿಸಿ’ ಕಾರ್ಯಕ್ರಮದ ಕುರಿತು ಚರ್ಚಿಸಿದರು.
ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಮುಖ್ಯಮಂತ್ರಿಗಳ ಸಲಹೆಗಾರ ಎಂ.ಲಕ್ಷ್ಮಿನಾರಾಯಣ್,ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಸಂದೀಪ್ ದವೆ, ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಪುನಾಟಿ ಶ್ರೀಧರ್, ಉಪಸ್ಥಿತರಿದ್ದರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…