Advertisement
ಸುದ್ದಿಗಳು

ಕಾಸರಗೋಡು ಜಿಲ್ಲಾ ಬಂಟರ ಸಂಘಕ್ಕೆ ಅರಿಯಡ್ಕ ಚಿಕ್ಕಪ್ಪ ನಾಯ್ಕ್ ಕೊಡುಗೆ

Share

ಕಾಸರಗೋಡು: ಕಾಸರಗೋಡು ಜಿಲ್ಲಾ ಬಂಟರ ಸಂಘವು ಇತ್ತೀಚೆಗೆ ಕುಂಬಳೆಯಲ್ಲಿ ಸಂಘಟಿಸಿದ ಜಿಲ್ಲಾ ಬಂಟರ ಸಂಘದ ವಿದ್ಯಾರ್ಥಿ ವೇತನ -ಪ್ರತಿಭಾ ಪುರಸ್ಕಾರ-ವಿದ್ಯಾಭ್ಯಾಸ ಸಹಾಯ ನಿಧಿ ಎಂಬ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಪುತ್ತೂರಿನ ಉದ್ಯಮಿ ಅರಿಯಡ್ಕಚಿಕ್ಕಪ್ಪ ನಾಯ್ಕ್ ಅವರು ವಿದ್ಯಾರ್ಥಿ ವೇತನ ನಿಧಿಗೆ 1 ಲಕ್ಷ ರೂಪಾಯಿ ಹಣವನ್ನು ನೀಡಿದರು.

Advertisement
Advertisement
Advertisement
Advertisement

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 27-12-2024 | ರಾಜ್ಯದ ಕೆಲವು ಕಡೆ ಮೋಡ-ತುಂತುರು ಮಳೆ ಸಾಧ್ಯತೆ |

ಬಂಗಾಳಕೊಲ್ಲಿಯ ಕಡೆಯಿಂದ ಹಿಂಗಾರು ರೀತಿಯ ಮಾರುತಗಳು ಬರುತ್ತಿರುವುದರಿಂದ ಈಗಿನ ಈ ಮೋಡ ಹಾಗೂ…

4 hours ago

ಸಾಮಾಜಿಕ ಜಾಲತಾಣದ ನೆರವಿನಿಂದ 32 ವರ್ಷಗಳ ಹಿಂದೆ ಕಾಣೆಯಾಗಿದ್ದ ಮಹಿಳೆ ಕುಟುಂಬಕ್ಕೆ ಸೇರ್ಪಡೆ

ಸುಮಾರು 32 ವರ್ಷಗಳ ಹಿಂದೆ ಕಾಣೆಯಾಗಿದ್ದ ಮಹಿಳೆಯೊಬ್ಬರು ಸಾಮಾಜಿಕ ಜಾಲತಾಣದ ನೆರವಿನಿಂದಾಗಿ ಕುಟುಂಬಕ್ಕೆ…

4 hours ago

ಅಡಿಕೆ ಉತ್ಪಾದನೆ ಮತ್ತು ರಫ್ತಿಗೆ ಉತ್ತೇಜನ ನೀಡಲು ನೇಪಾಳ ಚಿಂತನೆ |

ನೇಪಾಳವು ಅಡಿಕೆ ಬೆಳೆ ಹಾಗೂ ಅಡಿಕೆ ರಫ್ತಿನ ಕಡೆಗೆ ರೈತರಿಗೆ ಪ್ರೋತ್ಸಾಹ ನೀಡಲು…

8 hours ago

ಶಿರಾಡಿ ಘಾಟ್‌ ಸುರಂಗ ಮಾರ್ಗ | ಮತ್ತೆ ಸಮಗ್ರ ಯೋಜನಾ ವರದಿಗೆ ಜೀವ |

ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್‌ನಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ಸಂಬಂಧಿಸಿ ಸಮಗ್ರ ಯೋಜನಾ ವರದಿ…

8 hours ago

ಕಸ್ಟಮ್ಸ್‌ ಗೋದಾಮಿನಿಂದ ಅಡಿಕೆ ಹಾಗೂ ಕಾಳುಮೆಣಸು ಕಳವು |

ಕಸ್ಟಮ್ಸ್‌ ಗೋದಾಮಿನಿಂದ ಸುಮಾರು 40 ಟನ್‌ ಕಾಳುಮೆಣಸು ಹಾಗೂ ಸುಮಾರು 5 ಕೋಟಿ…

9 hours ago