ಕಾಸರಗೋಡು:ಮಂಜೇಶ್ವರ ಉಪ ಚುನಾವಣೆ ಅಂಗವಾಗಿ ಎನ್.ಡಿ.ಎ ಅಭ್ಯರ್ಥಿ ಶ್ರೀ ಕುಂಟಾರು ರವೀಶ್ ತಂತ್ರಿ ಅವರ ಪರ ಬಿಜೆಪಿ ರಾಜ್ಯಾಧ್ಯ ಹಾಗೂ ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಶ್ರೀ ನಳಿನ್ ಕುಮಾರ್ ಕಟೀಲ್ ಸೋಮವಾರ ಮಿಯಪದವಿನಲ್ಲಿ ಚುನಾವಣಾ ಪ್ರಚಾರ ಹಾಗೂ ಬಹಿರಂಗ ಸಭೆಯಲ್ಲಿ ಭಾಗವಹಿಸಿದರು.
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…