ಕುಂಡಡ್ಕ ಬಳಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ : ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

June 24, 2019
5:42 PM

ಪೆರುವಾಜೆ : ಪೆರುವಾಜೆಯ ಕುಂಡಡ್ಕ ಬಳಿ ಆಲ್ಟೋ ಕಾರೊಂದು ಚಾಲಕನ ನಿಯಂತ್ರಣ  ತಪ್ಪಿ ವಿದ್ಯುತ್   ಕಂಬಕ್ಕೆ ಡಿಕ್ಕಿಯಾದ ಘಟನೆ ಸೋಮವಾರ ಸಂಜೆ ನಡೆದಿದೆ. ಅದೃಷ್ಠವಶಾತ್ ಕಾರಿನಲ್ಲಿದ್ದವರಿಗೆ ಯಾವುದೇ ಗಾಯಗಳಾಗದೆ ಪ್ರಾಣಪಾಯದಿಂದ ಪಾರಾಗಿದ್ದಾರೆ. ಕಾರು ಪೊಯಿನಾಚಿಯ  ದಿನೇಶ್   ಎಂಬವರದ್ದು ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ  ಪರಿಶೀಲನೆ ನಡೆಸಸಿದ್ದು ,   ಮೆಸ್ಕಾಂ ಸಿಬಂದಿಗಳು ಈಗ ವಿದ್ಯುತ್ ಸರಬರಾಜು ಮರುಸಂಪರ್ಕ ಮಾಡಲು ಕೆಲಸದಲ್ಲಿ  ನಿರತರಾಗಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 28-09-2026 | ಮುಂಗಾರು ಹಿಂದೆ ಸರಿಯುತ್ತಿದ್ದರೂ ಮಳೆ ಇನ್ನೂ ಮುಗಿದಿಲ್ಲ
September 28, 2026
11:34 AM
by: ಸಾಯಿಶೇಖರ್ ಕರಿಕಳ
ಸದ್ಯಕ್ಕೆ ರಾಜ್ಯದಲ್ಲಿ ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ- ಸಚಿವ ಜಾರ್ಜ್ ಸ್ಪಷ್ಟನೆ
September 28, 2026
11:19 AM
by: ದ ರೂರಲ್ ಮಿರರ್.ಕಾಂ
ಸೂಪರ್ ಎಲ್ ನಿನೋ ಆತಂಕ – ಫೆಬ್ರವರಿವರೆಗೆ 4.51 ಲಕ್ಷ ತಾಪಮಾನ ಸಂಬಂಧಿ ಸಾವುಗಳ ಅಂದಾಜು
September 28, 2026
10:46 AM
by: ದ ರೂರಲ್ ಮಿರರ್.ಕಾಂ
ಬದುಕಿನ ಬ್ಯಾಗೇಜು
September 28, 2026
7:26 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror