ಪೆರುವಾಜೆ : ಪೆರುವಾಜೆಯ ಕುಂಡಡ್ಕ ಬಳಿ ಆಲ್ಟೋ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ಸೋಮವಾರ ಸಂಜೆ ನಡೆದಿದೆ. ಅದೃಷ್ಠವಶಾತ್ ಕಾರಿನಲ್ಲಿದ್ದವರಿಗೆ ಯಾವುದೇ ಗಾಯಗಳಾಗದೆ ಪ್ರಾಣಪಾಯದಿಂದ ಪಾರಾಗಿದ್ದಾರೆ. ಕಾರು ಪೊಯಿನಾಚಿಯ ದಿನೇಶ್ ಎಂಬವರದ್ದು ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಸಿದ್ದು , ಮೆಸ್ಕಾಂ ಸಿಬಂದಿಗಳು ಈಗ ವಿದ್ಯುತ್ ಸರಬರಾಜು ಮರುಸಂಪರ್ಕ ಮಾಡಲು ಕೆಲಸದಲ್ಲಿ ನಿರತರಾಗಿದ್ದಾರೆ.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?