Advertisement
ಕಾರ್ಯಕ್ರಮಗಳು

ಕುಕ್ಕುಜಡ್ಕ: ಮಕ್ಕಳ ದಿನಾಚರಣೆ

Share

ಕುಕ್ಕುಜಡ್ಕ: ಶೌರ್ಯಯುವತಿ ಮಂಡಲ (ರಿ.) ಪೈಲಾರು ಇದರ ವತಿಯಿಂದ ನ.14 ರಂದು ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಚೊಕ್ಕಾಡಿ ಪ್ರೌಢ ಶಾಲೆ ‍ಕುಕ್ಕುಜಡ್ಕದಲ್ಲಿ ನಡೆಸಲಾಯಿತು.

ಆ ಪ್ರಯುಕ್ತ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷಸ್ಥಾನವನ್ನು ವಹಿಸಿದ್ದ ಶೌರ್ಯ ಯುವತಿ ಮಂಡಲದ ಅಧ್ಯಕ್ಷೆಯಾದ ಯಕ್ಷಿತಾ ಪಾರೆಯವರು ಮಕ್ಕಳಿಗೆ ಸಣ್ಣ ವಯಸ್ಸಿನಲ್ಲಿಯೇ ಅವಕಾಶಗಳನ್ನು ನೀಡಿದರೆ, ಖಂಡಿತವಾಗಿ ಮುಂದೊಂದು ದಿನ ಅವರಿಗೆ ದೊಡ್ಡ ವೇದಿಕೆಗಳಲ್ಲಿ ಭಾಗವಹಿಸುವ ಅವಕಾಶ ದೊರಕುವುದು ಎಂದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶಾಲಾ ಶಿಕ್ಷಕ-ರಕ್ಷಕ ಸಂಘದ ಸದಸ್ಯರಾದ ಗಂಗಾಧರ ಹಿರಿಯಡ್ಕರವರು ವಿದ್ಯಾರ್ಥಿಗಳಿಗೆ ನೆಹರುರವರ ವ್ಯಕ್ತಿತ್ವವನ್ನು ಪರಿಚಯಿಸಿದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಇದರ ಪ್ರಭಾರ ಮುಖ್ಯ ಶಿಕ್ಷಕರಾದ ಚಂದ್ರಶೇಖರ ಮೂಕಮಲೆ ಹಾಗೂ ಚೊಕ್ಕಾಡಿ ಆಂಗ್ಲ ಮಾಧ್ಯಮ ಶಾಲೆ ಕುಕ್ಕುಜಡ್ಕ ಇದರ ಮುಖ್ಯ ಶಿಕ್ಷಕಿಯಾದ ಪೂರ್ಣಿಮರವರು ಮಕ್ಕಳಿಗೆ ಶುಭಾಶಯ ಹೇಳಿದರು. ನಂತರ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಿ ಬಹುಮಾನಗಳನ್ನು ವಿತರಿಸಲಾಯಿತು.

ವಿದ್ಯಾರ್ಥಿನಿಯರಾದ ಪ್ರಾರ್ಥನಾ ಹಾಗೂ ಸಿಂಚನಾರವರು ಪ್ರಾರ್ಥಿಸಿ, ಶೌರ್ಯ ಯುವತಿ ಮಂಡಲದ ಕಾರ್ಯದರ್ಶಿ ಜಯಶ್ರೀ ಕುಳ್ಳಂಪಾಡಿಯವರು ಸ್ವಾಗತಿಸಿದರು. ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿಯಾದ ವಸಂತಿಯವರು ವಂದಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ

ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…

3 hours ago

ಮನಸ್ಸಿನಲ್ಲಿರುವ ಮಾತು ಹೇಳಿಬಿಡಿ… ಬದುಕಿಗೊಂದು ತಿರುವು ಸಿಗಬಹುದು..!

ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…

4 hours ago

ಜಾನುವಾರುಗಳ ಮೇವಿಗಾಗಿ ₹25 ಕೋಟಿ ಬಿಡುಗಡೆ

ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ರಾಜ್ಯ…

10 hours ago

ಬೆಂಗಳೂರಿನ ಐಐಎಂನಲ್ಲಿ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’ ಅಧ್ಯಯನ ವರದಿ ಬಿಡುಗಡೆ

ಗುಜರಾತ್‌ನ ನೀರಿನ ಆಡಳಿತದ ಅನುಭವಗಳನ್ನು ಆಧರಿಸಿದ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’…

10 hours ago

ಅಂದಿಗೂ, ಇಂದಿಗೂ ಮತ್ತು ಮುಂದೆಯೂ ಅಡಿಕೆಯ ಜೊತೆ ಕೋಕೋ ಒಂದು ಸೂಕ್ತ ಉಪಬೆಳೆ

ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…

18 hours ago

ಅಡಿಕೆ ಕ್ಷೇತ್ರಕ್ಕೆ ಬೇಕಿದೆ ಹೊಸ ರಾಷ್ಟ್ರೀಯ ಸಮನ್ವಯ ಮಾದರಿ

ಅಡಿಕೆ ಕ್ಷೇತ್ರದಲ್ಲಿ ಉತ್ಪಾದನೆ, ದಾಸ್ತಾನು, ಬೇಡಿಕೆ, ಆಮದು, ಮಾರುಕಟ್ಟೆ ಮತ್ತು ಉತ್ಪಾದನಾ ವೆಚ್ಚದ…

18 hours ago