ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಚಿನ್ನ ಆವೃತವಾದ ತೀರ್ಥ ಶಂಖವನ್ನು ಶಿವರಾಮ ಬೆಂಗಳೂರು ಎಂಬವರು ಸಮರ್ಪಣೆ ಮಾಡಿದರು. ಇದರ ಮೌಲ್ಯ ಸುಮಾರು 8.5 ಲಕ್ಷವಾಗಿದೆ. ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement