ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಚಿನ್ನದ ತೀರ್ಥ ಶಂಖ ಸಮರ್ಪಣೆ

October 4, 2019
6:53 PM

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಚಿನ್ನ ಆವೃತವಾದ ತೀರ್ಥ ಶಂಖವನ್ನು  ಶಿವರಾಮ ಬೆಂಗಳೂರು ಎಂಬವರು ಸಮರ್ಪಣೆ ಮಾಡಿದರು. ಇದರ ಮೌಲ್ಯ ಸುಮಾರು 8.5 ಲಕ್ಷವಾಗಿದೆ. ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ
September 14, 2026
8:21 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ
September 4, 2026
3:11 PM
by: ದ ರೂರಲ್ ಮಿರರ್.ಕಾಂ
ಅನ್ನವೇ ಜೀವನ, ಅನ್ನವೇ ಮೃತ್ಯು
August 7, 2026
8:58 PM
by: ದ ರೂರಲ್ ಮಿರರ್.ಕಾಂ
‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ
August 6, 2026
11:04 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror