Advertisement
ಸುದ್ದಿಗಳು

ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ ನಿಖಿಲ್ ಕುಮಾರಸ್ವಾಮಿ

Share

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯಕ್ಕೆ ಮಾಜಿ ಸೀಎಂ ಎಚ್.ಡಿ.ಕುಮಾರ ಸ್ವಾಮಿ ಅವರ ಪುತ್ರ ನಿಖಿಲ್ ಕುಮಾರ ಸ್ವಾಮಿ ಶುಕ್ರವಾರ ಸಂಜೆ ಭೇಟಿ ನೀಡಿದರು. ಈ ಸಂದರ್ಭ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರಿನಲ್ಲಿ ಉದ್ಯೋಗಾವಕಾಶ – ನವೆಂಬರ್ 23ರಂದು ನೇರ ಸಂದರ್ಶನ

ಮಂಗಳೂರಿನ ಸಹಯೋಗ್ ಮಲ್ಟಿಸ್ಟೇಟ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ಮೂರು ಹುದ್ದೆಗಳ ನೇಮಕಾತಿಗಾಗಿ ನವೆಂಬರ್…

9 hours ago

ಹವಾಮಾನ ವರದಿ | 20-11-2026 | ಕರ್ನಾಟಕದಲ್ಲಿ ನ.23ರಿಂದ ಮಳೆ ಆರಂಭ – ನ.27ರವರೆಗೆ ಮುಂದುವರಿಯುವ ಸಾಧ್ಯತೆ!

ಅಕ್ವಾನ್ ಚಂಡಮಾರುತ ದುರ್ಬಲಗೊಂಡ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಚಳಿಯ ಪ್ರಮಾಣ ಕಡಿಮೆಯಾಗಿ, ನವೆಂಬರ್ 23ರಿಂದ…

15 hours ago

ಕರ್ನಾಟಕದಲ್ಲಿ ನಾಗರಿಕ ಸೇವಾ ಕೇಂದ್ರಗಳಿಗೆ ಹೊಸ ಹೆಸರು – ಇನ್ನು ಮುಂದೆ ‘ಪ್ರಜಾ ಸೇವಾ ಕೇಂದ್ರ’

ಕರ್ನಾಟಕದಾದ್ಯಂತ ಕಾರ್ಯನಿರ್ವಹಿಸುತ್ತಿರುವ ಬೆಂಗಳೂರು ಒನ್, ಕರ್ನಾಟಕ ಒನ್ ಮತ್ತು ಗ್ರಾಮ ಒನ್ ಕೇಂದ್ರಗಳಿಗೆ…

19 hours ago

ಹವಾಮಾನ ವರದಿ | 19-11-2026 | ಅಕ್ವಾನ್ ಚಂಡಮಾರುತ ಶಿಥಿಲ | ನ.24ರಿಂದ ಕರ್ನಾಟಕದ ಕೆಲವೆಡೆ ಮಳೆಯ ಸಾಧ್ಯತೆ

ನವೆಂಬರ್ 20ರಂದು ಕರ್ನಾಟಕದಾದ್ಯಂತ ಒಣ ಹವೆ ಮುಂದುವರಿಯುವ ಸಾಧ್ಯತೆಯಿದೆ. ಅಕ್ವಾನ್ ಚಂಡಮಾರುತ ಶಿಥಿಲಗೊಂಡ…

2 days ago

ಯಮುನಾ ನದಿಯಲ್ಲಿ ಮೈಕ್ರೋಪ್ಲಾಸ್ಟಿಕ್‌ಗಳ ಜೊತೆಗೆ ವಿಷಕಾರಿ ರಾಸಾಯನಿಕಗಳ ಮಿಶ್ರಣ ಪತ್ತೆ!

ದೆಹಲಿಯ ಯಮುನಾ ನದಿಯಲ್ಲಿ ನಡೆಸಿದ ಅಧ್ಯಯನದಲ್ಲಿ 2,289 ಮೈಕ್ರೋಪ್ಲಾಸ್ಟಿಕ್ ಕಣಗಳು ಮತ್ತು 321…

2 days ago

ಅಡಿಕೆ ಸಾಗಣೆಗೆ ತಿಂಗಳಿಗೆ 120 ವಾಹನಗಳು – ನಕಲಿ ಬಿಲ್, ಹವಾಲಾ ಜಾಲ ಬಯಲು

ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಭಾರತದ ವಿವಿಧ ರಾಜ್ಯಗಳಿಗೆ ಅಡಿಕೆ ಕಳ್ಳಸಾಗಣೆ ಮಾಡುತ್ತಿದ್ದ ಸುಮಾರು…

2 days ago