ಸುಬ್ರಹ್ಮಣ್ಯ: ಕೊರೊನಾ ಲಾಕ್ಡೌನ್ ನಂತರ ರಾಜ್ಯದ ಪ್ರಸಿದ್ಧ ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೋಮವಾರದಿಂದ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಕೊರೊನಾ ಹರಡಂತೆ ಮುಂಜಾಗ್ರತಾ ಕ್ರಮಗಳೊಂದಿಗೆ ಭಕ್ತಾದಿಗಳಿಗೆ ದೇವಸ್ಥಾನಕ್ಕೆ ಪ್ರವೇಶ ಕಲ್ಪಿಸಲಾಗಿದೆ. ರಾಜ್ಯದ ವಿವಿದೆಡೆಯ ಭಕ್ತಾದಿಗಳು ಆಗಮಿಸಿದ್ದಾರೆ.
ಬೆಳಗ್ಗೆ 8.30 ಕ್ಕೆ ದೇವಸ್ಥಾನ ಭಕ್ತಾದಿಗಳಿಗೆ ಬಾಗಿಲು ತೆರೆದರೆ ಸಂಜೆ 5.30 ರ ವರೆಗೆ ಮಾತ್ರವೇ ದೇವರ ದರ್ಶನಕ್ಕೆ ಅವಕಾಶ ಇದೆ. ದೇವಸ್ಥಾನ ಪ್ರವೇಶಕ್ಕೆ ಮುನ್ನ ಕಡ್ಡಾಯವಾಗಿ ಜ್ವರ ಪರೀಕ್ಷೆ, ಸ್ಯಾನಿಟೈಸರ್ ಬಳಕೆ ವ್ಯವಸ್ಥೆ ಮಾಡಲಾಗಿದೆ.
ವಿಡಿಯೋ….
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel