ಸುಬ್ರಹ್ಮಣ್ಯ: ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅಭಿವೃದ್ಧಿ ಹಾಗೂ ಚಂಪಾಷಷ್ಠಿ ಕುರಿತಾಗಿ ದೇವಸ್ಥಾನದಲ್ಲಿ ಸಭೆ ನಡೆಯಲಿದೆ. ಅದಕ್ಕೂ ಮುನ್ನ ದೇವಸ್ಥಾನಕ್ಕೆ ಭೇಟಿ ನೀಡಿದರು.ಈ ಸಂದರ್ಭ ಶಾಸಕ ಅಂಗಾರ, ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಮೊದಲಾದವರು ಉಪಸ್ಥಿತರಿದ್ದರು.
ಸಭೆಯಲ್ಲಿ ಶಾಸಕ ಅಂಗಾರ, ದೇವಸ್ಥಾನದ ಆಡಳಿತಾಧಿಕಾರಿ ರೂಪ, ಸಹಾಯಕ ಕಮೀಶನರ್ ಎಚ್. ಮೆ. ಕೃಷ್ಣಮೂರ್ತಿ, ಸಹಾಯಕ ಕಾರ್ಯನಿರ್ವಾಹಣಾಧಿಕಾರಿ ಚಂದ್ರಶೇಖರ ಪೇರಾಲು, ತಾ.ಪಂ ಸದಸ್ಯ ಅಶೋಕ್ ನೆಕ್ರಾಜೆ, ಜಿ.ಪಂ. ಮಾಜಿ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಪ್ರಮುಖರಾದ ರಾಜೇಶ್ ಎನ್‌ಎಸ್, ಪ್ರಶಾಂತ್ ಭಟ್ ಮೊದಲಾದವರು ಉಪಸ್ಥಿತರಿದ್ದಾರೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel