ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮುಜರಾಯಿ ಸಚಿವರಿಂದ ಸಭೆ

November 2, 2019
4:27 PM

ಸುಬ್ರಹ್ಮಣ್ಯ: ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅಭಿವೃದ್ಧಿ ಹಾಗೂ ಚಂಪಾಷಷ್ಠಿ ಕುರಿತಾಗಿ ದೇವಸ್ಥಾನದಲ್ಲಿ ಸಭೆ ನಡೆಯಲಿದೆ. ಅದಕ್ಕೂ ಮುನ್ನ ದೇವಸ್ಥಾನಕ್ಕೆ ಭೇಟಿ ನೀಡಿದರು.ಈ ಸಂದರ್ಭ ಶಾಸಕ ಅಂಗಾರ, ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಮೊದಲಾದವರು ಉಪಸ್ಥಿತರಿದ್ದರು.

ಸಭೆಯಲ್ಲಿ ಶಾಸಕ ಅಂಗಾರ, ದೇವಸ್ಥಾನದ ಆಡಳಿತಾಧಿಕಾರಿ ರೂಪ, ಸಹಾಯಕ‌ ಕಮೀಶನರ್ ಎಚ್. ಮೆ. ಕೃಷ್ಣಮೂರ್ತಿ, ಸಹಾಯಕ ಕಾರ್ಯನಿರ್ವಾಹಣಾಧಿಕಾರಿ ಚಂದ್ರಶೇಖರ ಪೇರಾಲು, ತಾ.ಪಂ ಸದಸ್ಯ ಅಶೋಕ್ ನೆಕ್ರಾಜೆ,‌ ಜಿ.ಪಂ. ಮಾಜಿ ಅಧ್ಯಕ್ಷ ‌ವೆಂಕಟ್‌ ದಂಬೆಕೋಡಿ, ಪ್ರಮುಖರಾದ ರಾಜೇಶ್ ಎನ್‌ಎಸ್, ಪ್ರಶಾಂತ್ ಭಟ್ ಮೊದಲಾದವರು ಉಪಸ್ಥಿತರಿದ್ದಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಕತ್ತರಿಸಿ ಹಲಸು ನೆಟ್ಟ ಕೃಷಿಕ
July 5, 2026
11:19 PM
by: ದ ರೂರಲ್ ಮಿರರ್.ಕಾಂ
ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ
July 5, 2026
5:47 PM
by: ಮಹೇಶ್ ಪುಚ್ಚಪ್ಪಾಡಿ
ಬಾಳ ಮಧ್ಯಾಹ್ನದ ಲಹರಿ
July 5, 2026
3:10 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ
July 5, 2026
2:32 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror