ಕುಕ್ಕೆ ಸುಬ್ರಹ್ಮಣ್ಯ: ರಾಜ್ಯ ಅಪರಾಧ ನಿಗ್ರಹ ದಳದ ವತಿಯಿಂದ ಜಿಲ್ಲಾಧಿಕಾರಿ ಸಿಂಧು ರೂಪೇಶ್ ಅವರಿಗೆ ಲಿಖಿತ ಮನವಿ ಸಲ್ಲಿಕೆ

November 27, 2019
11:55 AM

ಬೆಳ್ಳಾರೆ: ಕುಕ್ಕೆ ಸುಬ್ರಹ್ಮಣ್ಯದ ಮುಂಭಾಗಿಲದಲ್ಲಿ ಇರುವ ಲೋಹ ಪರಿಶೋಧಕ ಯಂತ್ರ ಕಳೆದ ಹಲವು ದಿನಗಳಿಂದ ಕೆಟ್ಟು ಹೋಗಿದ್ದು, ದೇವಸ್ಥಾನದ ಹೊರಾಂಗಣದಲ್ಲಿಯೂ ಸಿಸಿ ಟಿವಿ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಇದೆಲ್ಲವೂ ಭದ್ರತೆ ಹಾಗು ಸುರಕ್ಷತೆಯ ಲೋಪವಾಗಿದೆ. ಇದನ್ನು ಗಮನಿಸಿ ಕೂಡಲೆ ವ್ಯವಸ್ಥೆ ಸರಿಪಡಿಸಿಕೊಡಬೇಕೆಂದು ಆಗ್ರಹಿಸಿ ರಾಜ್ಯ ಅಪರಾಧ ನಿಗ್ರಹ ದಳದ ವತಿಯಿಂದ ಸೋಮವಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ರೂಪೇಶ್ ಅವರಿಗೆ ಲಿಖಿತ ಮನವಿ ಸಲ್ಲಿಸಲಾಯಿತು.

ಮನವಿ ಪರಿಶೀಲಿಸಿದ ಜಿಲ್ಲಾಧಿಕಾರಿಯವರು ಶೀಘ್ರವೇ ಕ್ರಮಕೈಗೊಳ್ಳುವುದಾಗಿ ಮನವಿದಾರರಿಗೆ ಭರವಸೆ ನೀಡಿದರು. ಅಪರಾಧ ನಿಗ್ರಹ ದಳದ ರಾಜ್ಯಾಧ್ಯಕ್ಷ ಪ್ರವೀಣ ರೈ ಮರುವಂಜ, ಜಿಲ್ಲಾಧ್ಯಕ್ಷ ರಾಜಾರಾಂ ಭಟ್ ಎಡಕ್ಕಾನ, ಮೈಸೂರು ವಿಭಾಗದ ಗೀತಾ ಮುತ್ತಪ್ಪ, ತುಳುನಾಡು ರಕ್ಷಣಾ ವೇದಿಕೆಯ ಸುರೇಶ್ ಉಜಿರಡ್ಕ, ಎನ್.ಎಸ್.ಯು.ಐ ಸುಳ್ಯ ಘಟಕ ಅಧ್ಯಕ್ಷ ಪವನ್ ರೈ ಮರುವಂಜ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಕತ್ತರಿಸಿ ಹಲಸು ನೆಟ್ಟ ಕೃಷಿಕ
July 5, 2026
11:19 PM
by: ದ ರೂರಲ್ ಮಿರರ್.ಕಾಂ
ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ
July 5, 2026
5:47 PM
by: ಮಹೇಶ್ ಪುಚ್ಚಪ್ಪಾಡಿ
ಬಾಳ ಮಧ್ಯಾಹ್ನದ ಲಹರಿ
July 5, 2026
3:10 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ
July 5, 2026
2:32 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror