ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪಂಚಮಿ ಉತ್ಸವಗಳು ಆರಂಭ

December 1, 2019
10:44 PM

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪಂಚಮಿ ಉತ್ಸವಾದಿಗಳು ಆರಂಭಗೊಂಡಿದ್ದು ದೇವಸ್ಥಾನದ ಹೊರಂಗಣದಲ್ಲಿ  ಶ್ರೀ ದೇವರ ಉತ್ಸವಗಳು ವಿವಿಧ ವಾದ್ಯಗಳ ಸುತ್ತಿನೊಂದಿಗೆ ನಡೆದು ಪಂಚಮಿ ರಥದಲ್ಲಿ  ದೇವರು ರಥಾರೂಡರಾದ ಬಳಿಕ ರಥೋತ್ಸವ ನಡೆಯುತ್ತದೆ. ಇದೀಗ ದೇವಸ್ಥಾನದ ಹೊರಾಂಗಣದಲ್ಲಿ  ಉತ್ಸವ ನಡೆಯುತ್ತಿದೆ.

ಸಂಜೆ ಸುರಿದ ಮಳೆ ವ್ಯವಸ್ಥೆಯು ಅವ್ಯವಸ್ಥೆಯಾಗಲು ಕಾರಣವಾಯಿತು. ಮಳೆಯ ಕಾರಣದಿಂದ ಇಂಜಾಡಿಯಿಂದ ಸುಬ್ರಹ್ಮಣ್ಯದವರೆಗೆ ಹಾಕಿದ್ದ ಬೀದಿದೀಪಗಳು ಉರಿಯದೇ ಭಕ್ತಾದಿಗಳು ಕತ್ತಲಲ್ಲಿ ಕೆಸರಿನಲ್ಲಿ ನಡೆದುಕೊಂಡು ಹೋಕಬೇಕಾದ ಸ್ಥಿತಿ ನಿರ್ಮಾಣವಾಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 24-09-2026 | ಸೆ.29ರಿಂದ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ
September 24, 2026
1:40 PM
by: ಸಾಯಿಶೇಖರ್ ಕರಿಕಳ
ತ್ರಿಪುರಾದಲ್ಲಿ ರಬ್ಬರ್‌ ಏಕಬೆಳೆ ಕೃಷಿಗೆ ಬ್ರೇಕ್‌? ಹೆಬ್ಬೇವು, ಅಗ್ರೋಫಾರೆಸ್ಟ್ರಿಯತ್ತ ಗಮನ
September 24, 2026
7:23 AM
by: ದ ರೂರಲ್ ಮಿರರ್.ಕಾಂ
ವಿಶ್ವದ ಶೇ.79ರಷ್ಟು ನದಿಗಳಲ್ಲಿ ಆಮ್ಲಜನಕ ಕುಸಿತ- ಉಷ್ಣವಲಯದ ನದಿಗಳಿಗೆ ಹೆಚ್ಚು ಅಪಾಯ
September 23, 2026
9:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-09-2026 | ಸೆ.30 ರಿಂದ ಮತ್ತೆ ಬದಲಾಗಲಿದೆ ಹವಾಮಾನ..!
September 23, 2026
1:58 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror