ಕುಕ್ಕೆ ಸುಬ್ರಹ್ಮಣ್ಯದಲ್ಲಿ ವೈಭವದಲ್ಲಿ ನಡೆದ ಬ್ರಹ್ಮರಥೋತ್ಸವ

December 2, 2019
9:29 AM

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೋಮವಾರ ವೈಭವದಿಂದ ಬ್ರಹ್ಮರಥೋತ್ಸವ ನಡೆಯಿತು. ಸಾವಿರಾರು ಭಕ್ತರು ಈ ಸಂಭ್ರಮದ ಕ್ಷಣಕ್ಕೆ ಸಾಕ್ಷಿಯಾದರು. ಬೆಳಗ್ಗೆ 8.14 ರ ಸುಮುಹೂರ್ತದಲ್ಲಿ ಉಮಾಮಹೇಶ್ವರ ದೇವರು ಪಂಚಮಿ ರಥದಲ್ಲೂ ಸುಬ್ರಹ್ಮಣ್ಯ ದೇವರು ನೂತನ ಬ್ರಹ್ಮರಥದಲ್ಲಿ ರಥಾರೂಡರಾದ ಬಳಿಕ  ಭಕ್ತರ ಹರ್ಷೋದ್ಗಾರದೊಂದಿಗೆ ರಥೋತ್ಸವ ನಡೆಯಿತು.

Advertisement

ಚಿತ್ರ: ಪ್ರಕಾಶ್ , ಸುಬ್ರಹ್ಮಣ್ಯ

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಶರಧಿ.ಡಿ.ಎಸ್
July 13, 2025
8:14 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕೃತಿಕಾ
July 13, 2025
8:01 AM
by: ದ ರೂರಲ್ ಮಿರರ್.ಕಾಂ
ರಾಜ್ಯಾದ್ಯಂತ ಲಕ್ಷ ವೃಕ್ಷ ಗಿಡಗಳ ನಾಟಿ ಕಾರ್ಯಕ್ರಮ | ಹೆಬ್ರಿಯ ಉದ್ಯಾನವನದಲ್ಲಿ ಗಿಡ ನೆಡುವ ಮೂಲಕ ಚಾಲನೆ
July 13, 2025
7:50 AM
by: The Rural Mirror ಸುದ್ದಿಜಾಲ
ಶತ್ರುಗಳಿಂದ ಈ ರಾಶಿಯವರಿಗೆ ಜೀವಕ್ಕೆ ಅಪಾಯವಿದೆ..?
July 13, 2025
7:40 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group