ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೋಮವಾರ ವೈಭವದಿಂದ ಬ್ರಹ್ಮರಥೋತ್ಸವ ನಡೆಯಿತು. ಸಾವಿರಾರು ಭಕ್ತರು ಈ ಸಂಭ್ರಮದ ಕ್ಷಣಕ್ಕೆ ಸಾಕ್ಷಿಯಾದರು. ಬೆಳಗ್ಗೆ 8.14 ರ ಸುಮುಹೂರ್ತದಲ್ಲಿ ಉಮಾಮಹೇಶ್ವರ ದೇವರು ಪಂಚಮಿ ರಥದಲ್ಲೂ ಸುಬ್ರಹ್ಮಣ್ಯ ದೇವರು ನೂತನ ಬ್ರಹ್ಮರಥದಲ್ಲಿ ರಥಾರೂಡರಾದ ಬಳಿಕ ಭಕ್ತರ ಹರ್ಷೋದ್ಗಾರದೊಂದಿಗೆ ರಥೋತ್ಸವ ನಡೆಯಿತು.
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…