ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ನೂತನ ಬ್ರಹ್ಮರಥ ಕೋಟೇಶ್ವರದಲ್ಲಿ ಸಿದ್ದಗೊಳ್ಳುತ್ತಿದ್ದು ಇದರ ಕಾರ್ಯವು ಅಂತಿಮ ಹಂತಕ್ಕೆ ತಲಪಿದ್ದು ಈ ಕೆಲಸ ಕಾರ್ಯಗಳನ್ನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು, ಅಧಿಕಾರಿಗಳು ಹಾಗೂ ರಥ ದಾನಿಗಳು ಶನಿವಾರ ಕೋಟೇಶ್ವರಕ್ಕೆ ತೆರಳಿ ವೀಕ್ಷಿಸಿದರು. ಸೆ. 29 ರಂದು ರಥವು ಕೋಟೆಶ್ವರದಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಟ್ರಾಲಿ ಮೂಲಕ ಹೊರಡುವ ರಥವು 3 ಕ್ಕೆ ಸುಬ್ರಹ್ಮಣ್ಯ ತಲುಪಲಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement