ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಪುತ್ತೂರು ಸಹಾಯಕ ಕಮೀಶನರ್ ಎಚ್.ಕೆ.ಕೃಷ್ಣಮೂರ್ತಿ ನೇಮಕಗೊಂಡಿದ್ದಾರೆ.
Advertisement
ಇದುವರೆಗೆ ಕಾರ್ಯವಿರ್ವಹಣಾಧಿಕಾರಿಯಾಗಿದ್ದ ರವೀಂದ್ರ ಅವರಿಗೆ ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ. ರವೀಂದ್ರ ಅವರಿಗೆ ಈ ಹಿಂದೆಯೇ ವರ್ಗಾವಣೆ ಪ್ರಕ್ರಿಯೆ ಆಗಿದ್ದರೂ ಇದೀಗ ಆದೇಶ ಜಾರಿಯಾಗಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement