ಸುಳ್ಯ: ಕುಕ್ಕೆ ಸುಬ್ರಹ್ಮಣ್ಯದ ಬ್ರಹ್ಮ ರಥೋತ್ಸವವನ್ನು ಕಣ್ತುಂಬಿಕೊಳ್ಳಲು ಕ್ಷಣ ಗಣನೆ ಆರಂಭವಾಗಿದೆ.
ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಚಂಪಾ ಷಷ್ಠಿ ಮಹೋತ್ಸವದ ಅಂಗವಾಗಿ ಬ್ರಹ್ಮರಥೋತ್ಸವ ಡಿ. 2ರಂದು ಬೆಳಗ್ಗೆ 8.14ರ ಧನುರ್ಲಗ್ನದ ಶುಭಮುಹೂರ್ತದಲ್ಲಿ ನಡೆಯಲಿದೆ. ಇದಕ್ಕೂ ಮೊದಲು ಬ್ರಹ್ಮ ರಥ ಸಮರ್ಪಣೆ ಕಾರ್ಯ ನಡೆಯಲಿದೆ.
ಈ ಬಾರಿ ನೂತನ ಬ್ರಹ್ಮರಥದಲ್ಲಿ ರಥೋತ್ಸವ ನಡೆಯಲಿದೆ. ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮ ರಥೋತ್ಸವಕ್ಕೆ ಸಿದ್ಧತೆಗಳು ಪೂರ್ಣಗೊಂಡಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಾನುವಾರ ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು.
ಶಿವಮೊಗ್ಗ ಜಿಲ್ಲೆಯ ಸುಜನಾ ಸ್ತ್ರೀಶಕ್ತಿ ಸ್ವಸಹಾಯ ಸಂಘ ಕಳೆದ 23 ವರ್ಷಗಳಿಂದ ಎಳ್ಳು–ಬೆಲ್ಲ…
ನಕಲಿ ಹಾಗೂ ಕಳಪೆ ಬೀಜಗಳ ಮಾರಾಟ ತಡೆಗೆ ನೂತನ ಬೀಜ ಕಾಯ್ದೆ–2026ನ್ನು ಬಜೆಟ್…
ಉತ್ತರ ಕನ್ನಡದ ದಾಂಡೇಲಿಯಲ್ಲಿ ಹಾರ್ನ್ಬಿಲ್ ಹಬ್ಬಕ್ಕೆ ಚಾಲನೆ ನೀಡಲಾಗಿದ್ದು, ಶಾಲಾ ಮಕ್ಕಳು ಹಾಗೂ…
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ಕಾಮಗಾರಿಯನ್ನು ಸಚಿವ ಕೃಷ್ಣಭೈರೇಗೌಡ…
ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು ಜಾರಿಗೆ ಒತ್ತಾಯಿಸಿ ಸಂಯುಕ್ತ…