ಕುಕ್ಕೆ ಸುಬ್ರಹ್ಮಣ್ಯ ಭಕ್ತರ ಹಿತರಕ್ಷಣಾ ವೇದಿಕೆ ಸಭೆ : ಹೋರಾಟ ಮುಂದುವರಿಸಲು ನಿರ್ಧಾರ

October 20, 2019
7:44 PM

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ಭಕ್ತರ ಹಿತರಕ್ಷಣಾ ವೇದಿಕೆಯ ಸಭೆ ಭಾನುವಾರ ಸುಬ್ರಹ್ಮಣ್ಯದಲ್ಲಿ ನಡೆಯಿತು. ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಬಂಧಿಸಿದ ಹೋರಾಟ ಮುಂದುವರಿಸಲು ಇದೇ ಸಂದರ್ಭ ನಿರ್ಧರಿಸಲಾಯಿತು.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಭದ್ರತೆಯ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಧಾರ್ಮಿಕ ಮತ್ತು ಮುಜರಾಯಿ ಸಚಿವರನ್ನು ಭೇಟಿಯಾಗಲು ಸದ್ಯದಲ್ಲೇ ತೆರಳಲು ನಿರ್ಧರಿಸಲಾಯಿತು. ಕುಮಾರಧಾರಾ ಬಳಿಯ  ಸೋಮನಾಥೇಶ್ವರ ದೇವಾಲಯಕ್ಕೆ ಸಂಬಂಧಿಸಿ ಕಾನೂನು ಹೋರಾಟ ಮಾಡುವುದು, ಪರಬೋಕು ಜಾಗವನ್ನು ಸರಕಾರ ಮರುವಶ ಪಡಿಸಿಕೊಳ್ಳುವಂತೆ ಹೋರಾಟ ಮಾಡಲು ನಿರ್ಧರಿಸಲಾಯಿತು.

ಸಭೆಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ಭಕ್ತರ ಹಿತರಕ್ಷಣಾ ವೇದಿಕೆಯ ರಾಜ್ಯಾಧ್ಯಕದ್ಷ ಮಹೇಶ್ ಕುಮಾರ್ ಕರಿಕಳ, ರಾಜ್ಯ ಧಾರ್ಮಿಕ ಪರಿಷತ್ ಮಾಜಿ ಸದಸ್ಯ ಎನ್.ಕೆ ಜಗನ್ನಿವಾಸ ರಾವ್, ಪ್ರಮುಖರಾದ ಶ್ರೀನಾಥ್ ಭಟ್, ಶಿವರಾಮ ರೈ, ಜಯರಾಮ ಗೌಡ ಕಟ್ಟೆಮನೆ, ಶಶಿಧರ್ ವಿ ಎನ್ , ಗೋಪಾಲ ಎಣ್ಣೆಮಜಲು, ಗುರುಪ್ರಸಾದ್ ಪಂಜ ಮೊದಲಾದವರು ಇದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ
March 7, 2026
3:02 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ
March 7, 2026
2:12 PM
by: ಸಾಯಿಶೇಖರ್ ಕರಿಕಳ
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ
March 7, 2026
11:36 AM
by: ಮಿರರ್‌ ಡೆಸ್ಕ್
ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..
March 7, 2026
7:29 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror