ಆತೂರು: ಇಲ್ಲಿನ ಕುದ್ಲೂರು ಎಂಬಲ್ಲಿ ಸುಲ್ತಾನುಲ್ ಉಲಮಾ ಎ.ಪಿ ಉಸ್ತಾದರ ಸಾರಥ್ಯದಲ್ಲಿ ನಿರ್ಮಾಣಗೊಂಡ ನವೀಕೃತ ಬದ್ರ್ ಜುಮ್ಮಾ ಮಸೀದಿ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು ಪ್ರಸ್ತುತ ಕಾರ್ಯಕ್ರಮದಲ್ಲಿ ಕುರ್ರತುಸ್ಸಾದಾತ್ ಕೂರತ್ ತಂಙಳ್,ಅಸ್ಸಯ್ಯಿದ್ದ್ ಅಬ್ದುರ್ರಹ್ಮಾನ್ ಸಾದಾತ್ ತಂಙಳ್ ಗುರುವಾಯನಕೆರೆ ಹಾಗೂ ಇನ್ನಿತರ ವಿದ್ವಾಂಸ, ನಾಯಕರು ಹಾಗೂ ಊರಿನ ಸಾಮಾಜಿಕ ಮುಖಂಡರು ಭಾಗವಹಿಸಲಿದ್ದಾರೆ ಎಂದು ಬದ್ರ್ ಜುಮ್ಮಾ ಮಸೀದಿ ಅಧ್ಯಕ್ಷ ಜನಾಬ್ ಇಬ್ರಾಹಿಂ ಹಾಜೀ ಪ್ರಕಟನೆಗೆ ತಿಳಿಸಿದ್ದಾರೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…