ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ನೂತನ ಬ್ರಹ್ಮರಥ ಕುಮಾರಧಾರಾ ತಲುಪಿದ್ದು ಅದ್ದೂರಿ ಮೆರವಣಿಗೆ ನಡೆಯುತ್ತಿದೆ. ಮೆರವಣಿಗೆಯ ಮೂಲಕ ಕುಕ್ಕೆ ಸುಬ್ರಹ್ಮಣ್ಯದ ಕಡೆಗೆ ರಥದ ಆಗಮನವಾಗುತ್ತಿದೆ. ಕೇಸರಿ ಬಂಟಿಂಕ್ಸ್ ಸಹಿತ ವಿವಿಧ ಸ್ಥಬ್ತ ಚಿತ್ರಗಳು ಮೆರವಣಿಗೆಯ ಮೆರುಗು ಹೆಚ್ಚಿಸಿದೆ. ನಿರೀಕ್ಷೆಗೂ ಮೀರಿದ ಭಕ್ತ ಸಾಗರ ಮೆರವಣಿಗೆಯ ಮೂಲಕ ರಥವನ್ನು ಸ್ವಾಗತಿಸುತ್ತಿದ್ದಾರೆ.
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…