ಸುದ್ದಿಗಳು

ಕುಮಾರಧಾರಾ ನದಿ ಸ್ವಚ್ಛತೆ #ಕುಮಾರ_ಸಂಸ್ಕಾರ ಆರಂಭ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಬ್ರಹ್ಮಣ್ಯ: ಯುವಬ್ರಿಗೇಡ್ ವತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹಾದು ಹೋಗುವ ಕುಮಾರಧಾರಾ ನದಿಯ ಸ್ವಚ್ಛತಾ ಕಾರ್ಯ #ಕುಮಾರ_ಸಂಸ್ಕಾರ ಎಂಬ ಹೆಸರಿಲ್ಲಿ ಶನಿವಾರ ದರ್ಪಣ ತೀರ್ಥದ ಬಳಿ ಆರಂಭಗೊಂಡಿದೆ.

Advertisement
Advertisement

 

ಕುಮಾರಧಾರಾ ನದಿ ಸ್ವಚ್ಛತಾ ಕಾರ್ಯವನ್ನು ಯುವಬ್ರಿಗೇಡ್ ಮಾಡುತ್ತಿದೆ. ಕುಮಾರಧಾರಾ ನದಿ ಹಾಗೂ ದರ್ಪಣ ತೀರ್ಥ ನದಿ ವಿವಿಧ ಕಾರಣಗಳಿಂದ ಮಲಿನವಾಗಿದೆ. ಇದೀಗ ಸ್ವಚ್ಛತಾ ಕಾರ್ಯ ನಡೆಯುತ್ತಿದೆ.  ಯುವಬ್ರಿಗೇಡ್ ಕಾರ್ಯಕರ್ತರು ಹಾಗೂ ಸ್ಥಳೀಯ ಯುವಕರು, ವಿದ್ಯಾರ್ಥಿಗಳು ಈ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ

ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…

3 hours ago

ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…

3 hours ago

14 ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ

ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…

3 hours ago

ಭ್ರಷ್ಟಾಚಾರ  ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ – ಉಪಲೋಕಾಯುಕ್ತ ಬಿ. ವೀರಪ್ಪ

ಭ್ರಷ್ಟಾಚಾರ  ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ  ಉಪಲೋಕಾಯುಕ್ತ ಬಿ.…

4 hours ago

ಇದೆಲ್ಲಾ ಹೇಗಾಗ್ತದೆ? ಇದು ನಮ್ಗೆಲ್ಲಿ ಗೊತ್ತಾಗ್ತದೆ!?

ಪಂಚಾಯತು ವಿಧಿಸುವ ವಿವಿಧ ಕರಗಳ ಬಗ್ಗೆ ನಿಮಗೆ ಅರಿವಿದೆಯೆ? ನಿಮ್ಮ ಪಂಚಾಯತುಗಳಿಗೆ ಸರಕಾರದಿಂದ…

4 hours ago