ಸುಬ್ರಹ್ಮಣ್ಯ: ಯುವ ಬ್ರಿಗೇಡ್ ಸಹಯೋಗದೊಂದಿಗೆ ನಮ್ಮ ಸುಬ್ರಹ್ಮಣ್ಯ ತಂಡದ ಸ್ವಚ್ಛತಾ ಕಾರ್ಯದ 4 ನೇ ವಾರದ ಸ್ವಚ್ಛತೆಯ ಕಾರ್ಯ ಕುಲ್ಕುಂದ ಪರಿಸರದಲ್ಲಿ ಭಾನುವಾರ ಬೆಳಗ್ಗೆ 7:30ರಿಂದ 10 ಗಂಟೆಯ ತನಕ ನಡೆಯಿತು.ಈ ಸಂದರ್ಭ ರವೀಂದ್ರ ಕುಮಾರ್ ರುದ್ರಪಾದ, ಮಹೇಶ್ ಮೊದಲಾದವರು ಇದ್ದರು.
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…