ಕೃತಜ್ಞತೆ ಸಲ್ಲಿಸಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ | ಜಪ ಮಾಡಿದ ಶಾಸಕ ಹರೀಶ್ ಪೂಂಜಾ

March 22, 2020
8:51 PM

ಮಂಗಳೂರು: ವ್ಯಾಪಕವಾಗಿ ಹರಡಿರುವ ಕೊರೊನಾ ವೈರಸ್ ಸೋಂಕು ತಡೆಯುವ ಉದ್ದೇಶ ಹಾಗೂ ಈ ಸಂಬಂಧ ನಿರಂತರವಾಗಿ ಸೇವೆಯಲ್ಲಿ  ತೊಡಗಿರುವ ವೈದ್ಯರಿಂದ ತೊಡಗಿ ಎಲ್ಲಾ ವರ್ಗದ ಜನರಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು  ಸಂಜೆ 5 ಗಂಟೆಗೆ ತಮ್ಮ ಕುಟುಂಬದವರೊಂದಿಗೆ ಧವಳಗಿರಿಯ ಬಾಲ್ಕನಿಯಲ್ಲಿ ನಿಂತು ಚಪ್ಪಾಳೆ ತಟ್ಟುವ ಮೂಲಕ ಕೊವಿಡ್19 ನಿಯಂತ್ರಣಕ್ಕೆ ಶ್ರಮಿಸುತ್ತಿರುವ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

 

ಇದೇ ಸಂದರ್ಭ ಶಾಸಕ ಹರೀಶ್ ಪೂಂಜಾ ಅವರು ಮಹಾ ಮೃತ್ಯುಂಜಯ ಮಂತ್ರ ಪಠಣ ಮಾಡಿರುವುದನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ  ಚಿತ್ರ ಸಹಿತ ಹಾಕಿದ್ದಾರೆ. “ಓಂ ತ್ರ್ಯಂಬಕಂ ಯಜಾಮಹೇ ಸುಗಂಧಿಂ ಪುಷ್ಟಿವರ್ಧನಂ ಉರ್ವಾರುಕಮಿವ ಬಂಧನಾಮ್ ಮ್ರತ್ಯೋರ್ಮುಕ್ಷೀಯ ಮಾಮೃತಾತ್” ಎಂದು ಮೃತ್ಯುಂಜಯ ಮಂತ್ರ ಬರೆದಿದ್ದಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತಕ್ಷಣ ಪೂರ್ಣಾವಧಿ ಕೃಷಿ ಸಚಿವರನ್ನು ನೇಮಿಸಿ – ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆಗ್ರಹ
June 22, 2026
2:27 PM
by: ದ ರೂರಲ್ ಮಿರರ್.ಕಾಂ
ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆಯಲ್ಲಿ ಯೋಗ ಹಾಗೂ ಸ್ವಚ್ಛತಾ ಅಭಿಯಾನ
June 22, 2026
2:01 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಮಳೆ ಕೊರತೆ 40%ಕ್ಕೆ ಏರಿಕೆ – ದೇಶದ ಕೃಷಿಯ ಹೃದಯಭಾಗದಲ್ಲಿ ಮೋಡಗಳೇ ಇಲ್ಲ..!
June 22, 2026
1:27 PM
by: ದ ರೂರಲ್ ಮಿರರ್.ಕಾಂ
ಕೇರಳ ಬಜೆಟ್‌ನಲ್ಲಿ ರಬ್ಬರ್‌ ಬೆಳೆಗಾರರಿಗೆ ಬಂಪರ್‌ ಸಿಹಿ ಸುದ್ದಿ- ಬೆಂಬಲ ಬೆಲೆ ₹250ಕ್ಕೆ ಏರಿಕೆ
June 22, 2026
7:20 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror