ಕೃಷಿಕನಿಗೆ ಮಾಹಿತಿ, ಜ್ಞಾನ, ಪರಿಶ್ರಮದಿಂದ ಯಶಸ್ಸು

September 22, 2019
11:29 AM

ಬಾಳಿಲ: ಭಾರತೀಯ ಕಿಸಾನ್ ಸಂಘದ ವತಿಯಿಂದ  ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯ ವಠಾರದಲ್ಲಿ  ಬಲರಾಮ ಜಯಂತಿ ಹಾಗೂ 16 ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಆರಂಭಗೊಂಡಿದೆ.

Advertisement

 

ಭಾರತೀಯ ಕಿಸಾನ್ ಸಂಘ ಬಾಳಿಲ-ಮುಪ್ಪೇರ್ಯ ಹಾಗೂ ಭಾರತೀಯ ಕಿಸಾನ್ ಸಂಘ ಸುಳ್ಯ, ಗುತ್ತಿಗಾರು-ನಾಲ್ಕೂರು , ಎಣ್ಮೂರು ಇವುಗಳ ಸಹಭಾಗಿತ್ವದಲ್ಲಿ ನಡೆಯುವ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಭಾರತೀಯ ಕಿಸಾನ್ ಸಂಘದ ತಾಲೂಕು ಅಧ್ಯಕ್ಷ ಎನ್.ಜಿ.ಪ್ರಭಾಕರ ರೈ ವಹಿಸಿದ್ದರು.

ಅತಿಥಿಗಳಾಗಿ ಕೃಷಿಕ ಕಡಮಜಲು ಸುಭಾಶ್ ರೈ ಮಾತನಾಡಿ‌, ಕೃಷಿಕನು ಜ್ಞಾನ, ಮಾಹಿತಿ, ಪರಿಜ್ಞಾನ , ಪರಿಶ್ರಮ ಇರಬೇಕು.‌ಯಾವತ್ತೂ ಕೀಳರಿಮೆ ಇರಬಾರದು ಎಂದರು.

ವೇದಿಕೆಯಲ್ಲಿ ಜಯಪ್ರಸಾದ್ ಜೋಶಿ, ಗೋಪಾಲಕೃಷ್ಣ ಭಟ್, ಮಂಗಳೂರು ವಿಭಾಗ ಅಂಚೆ ಅಧೀಕ್ಷಕ‌ ಹರ್ಷ , ಕುಮಾರಸ್ವಾಮಿ ಮೇಲ್ತೋಟ ಮೊದಲಾದವರು ಉಪಸ್ಥಿತರಿದ್ದರು.

ಈ ಸಂದರ್ಭ ಶಿವ ನಾಯಕ್, ರುಕ್ಮಯ್ಯ ಗೌಡ, ಭಾನುಪ್ರಕಾಶ್ ಮರುಂಗಳ ಅವರಿಗೆ ಸನ್ಮಾನ ನಡೆಯಿತು.

 

 

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 14-05-2025 | ಗುಡುಗು ಸಹಿತ ಮಳೆಯ ಮುನ್ಸೂಚನೆ | ಮೇ.27 ಸುಮಾರಿಗೆ ಕೇರಳ ಹಾಗೂ ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ
May 14, 2025
11:31 AM
by: ಸಾಯಿಶೇಖರ್ ಕರಿಕಳ
ಅರಣ್ಯ ಉಳಿದರಷ್ಟೇ ಮಾನವ ಉಳಿಯಲು ಸಾಧ್ಯ – ಈಶ್ವರ ಖಂಡ್ರೆ
May 14, 2025
11:20 AM
by: The Rural Mirror ಸುದ್ದಿಜಾಲ
ಜೂ.30 ರೊಳಗೆ ಬಾಕಿ ಇರುವ ಕಂದಾಯ ಗ್ರಾಮಗಳ ರಚನೆಗೆ ಸಂಬಂಧಿಸಿದಂತೆ ಅಂತಿಮ ಅಧಿಸೂಚನೆ ಹೊರಡಿಸಲಾಗವುದು | ಕಂದಾಯ ಸಚಿವ ಕೃಷ್ಣಬೈರೇಗೌಡ
May 14, 2025
11:15 AM
by: The Rural Mirror ಸುದ್ದಿಜಾಲ
ಕೇತುವಿನಿಂದ 18 ತಿಂಗಳು ಈ ರಾಶಿಯವರಿಗೆಲ್ಲಾ ಉತ್ತಮವಾಗಲಿದೆ |
May 14, 2025
7:29 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group