ಬಾಳಿಲ: ಭಾರತೀಯ ಕಿಸಾನ್ ಸಂಘದ ವತಿಯಿಂದ ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯ ವಠಾರದಲ್ಲಿ ಬಲರಾಮ ಜಯಂತಿ ಹಾಗೂ 16 ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಆರಂಭಗೊಂಡಿದೆ.
ಭಾರತೀಯ ಕಿಸಾನ್ ಸಂಘ ಬಾಳಿಲ-ಮುಪ್ಪೇರ್ಯ ಹಾಗೂ ಭಾರತೀಯ ಕಿಸಾನ್ ಸಂಘ ಸುಳ್ಯ, ಗುತ್ತಿಗಾರು-ನಾಲ್ಕೂರು , ಎಣ್ಮೂರು ಇವುಗಳ ಸಹಭಾಗಿತ್ವದಲ್ಲಿ ನಡೆಯುವ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಭಾರತೀಯ ಕಿಸಾನ್ ಸಂಘದ ತಾಲೂಕು ಅಧ್ಯಕ್ಷ ಎನ್.ಜಿ.ಪ್ರಭಾಕರ ರೈ ವಹಿಸಿದ್ದರು.
ಅತಿಥಿಗಳಾಗಿ ಕೃಷಿಕ ಕಡಮಜಲು ಸುಭಾಶ್ ರೈ ಮಾತನಾಡಿ, ಕೃಷಿಕನು ಜ್ಞಾನ, ಮಾಹಿತಿ, ಪರಿಜ್ಞಾನ , ಪರಿಶ್ರಮ ಇರಬೇಕು.ಯಾವತ್ತೂ ಕೀಳರಿಮೆ ಇರಬಾರದು ಎಂದರು.
ವೇದಿಕೆಯಲ್ಲಿ ಜಯಪ್ರಸಾದ್ ಜೋಶಿ, ಗೋಪಾಲಕೃಷ್ಣ ಭಟ್, ಮಂಗಳೂರು ವಿಭಾಗ ಅಂಚೆ ಅಧೀಕ್ಷಕ ಹರ್ಷ , ಕುಮಾರಸ್ವಾಮಿ ಮೇಲ್ತೋಟ ಮೊದಲಾದವರು ಉಪಸ್ಥಿತರಿದ್ದರು.
ಈ ಸಂದರ್ಭ ಶಿವ ನಾಯಕ್, ರುಕ್ಮಯ್ಯ ಗೌಡ, ಭಾನುಪ್ರಕಾಶ್ ಮರುಂಗಳ ಅವರಿಗೆ ಸನ್ಮಾನ ನಡೆಯಿತು.
ಎಂತ ಮಾರ್ರೇ.... ಈ ಮನುಷ್ಯರಿಗೆ ಒಂದು ಸೊಲ್ಪ ಹೊತ್ತು ಕರೆಂಟ್ ಹೊದ್ರೆ ಕೂಡ್ಲೆ…
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100…
ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…
ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…
‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490