ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ನೂತನ ಪ್ರಾಂಶುಪಾಲರಾಗಿ ಕಾಲೇಜಿನ ಕಾಮರ್ಸ್ ವಿಭಾಗದ ಉಪನ್ಯಾಸಕ ಐಕ್ಯೂಎಸಿ ಮುಖ್ಯಸ್ಥ ಪ್ರೊ. ಉದಯಕುಮಾರ್ ಮಂಗಳವಾರ ಅಧಿಕಾರ ಸ್ವೀಕರಿಸಿದರು.
Advertisement
ನಿವೃತ್ತ ಪ್ರಾಂಶುಪಾಲ ಪ್ರೊ. ಮಂಜುನಾಥ ಎನ್ ಭಟ್ ಅವರು ನೂತನ ಪ್ರಾಂಶುಪಾಲರಿಗೆ ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭ ಉಪನ್ಯಾಸಕರಾದ ಬಾಲಕೃಷ್ಣ ಪೈ, ಉಷಾ ಅಂಕೋಲ್ಕರ್ ಮೊದಲಾದವರು ಉಪಸ್ಥಿತರಿದ್ದು ನೂತನ ಪ್ರಾಂಶುಪಾಲರಿಗೆ ಶುಭಹಾರೈಸಿದರು.
Advertisement
ನೂತನ ಪ್ರಾಂಶುಪಾಲ ಪ್ರೊ.ಉದಯಕುಮಾರ್ ಅವರು 1983ರಿಂದ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದರು.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement