ಕೆಎಸ್‍ಎಸ್ ಕಾಲೇಜಿಗೆ ಎನ್‍ಸಿಸಿ ಅಧಿಕಾರಿಗಳ ತಂಡ ಭೇಟಿ

May 30, 2019
9:30 AM

ಸುಬ್ರಹ್ಮಣ್ಯ :ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಕ್ಕೆ ಒಳಪಟ್ಟ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯಕ್ಕೆ ಬುಧವಾರ ಮಡಿಕೇರಿ 19ನೇ ಕರ್ನಾಟಕ ಬೆಟಾಲಿಯನ್ ಎನ್‍ಸಿಸಿ ಕಮಾಂಡಿಂಗ್ ಆಫಿಸರ್ ವಿ.ಎಮ್ ನಾಯಕ್ ಹಾಗೂ ಎನ್‍ಸಿಸಿ ಘಟಕದ ಅಧಿಕಾರಿಗಳ ತಂಡ ಭೇಟಿ ನೀಡಿತು.

ಕಾಲೇಜಿನಲ್ಲಿ ಎನ್‍ಸಿಸಿ ಘಟಕ ಕುಕ್ಕೆ ಶ್ರೀ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಅಧಿಕಾರಿಗಳನ್ನು ಸ್ವಾಗತಿಸಿದರು. ಬಳಿಕ ತಂಡವು ಕಾಲೇಜಿನ ಆಟದ ಮೈದಾನ ಸಭಾಂಗಣ ಹಾಗೂ ಎನ್‍ಸಿಸಿ ಘಟಕಕ್ಕೆ ಪೂರಕವಾಗಿ ಇರಬೇಕಿರುವ ವ್ಯವಸ್ಥೆಗಳ ಕುರಿತು ಪರಿಶೀಲಿಸಿತು. ಸುಬ್ರಹ್ಮಣ್ಯ ಪದವಿಪೂರ್ವ ಕಾಲೇಜು ಮೈದಾನಕ್ಕೂ ತೆರಳಿ ಪರಿಶೀಲನೆ ನಡೆಸಲಾಯಿತು. ಕಾಲೇಜಿನಲ್ಲಿರುವ ವ್ಯವಸ್ಥೆಗಳ ಕುರಿತು ಪ್ರಾಂಶುಪಾಲ ಪ್ರೋ ಉದಯಕುಮಾರ್ ಕೆ ಹಾಗೂ ನಿವೃತ್ತ ಪ್ರಾಂಶುಪಾಲ ಪ್ರೋ ರಂಗಯ್ಯ ಶೆಟ್ಟಿಗಾರ್ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಸಂದರ್ಭ ಉಪನ್ಯಾಸಕಿ ಅರ್ಪಣಾ ಜಿ.ಕೆ ಹಾಗೂ ಕಾಲೇಜು ಸಿಬಂದಿಗಳು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ
February 24, 2026
6:51 AM
by: ಮಿರರ್‌ ಡೆಸ್ಕ್
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
January 28, 2026
3:48 PM
by: ಮಿರರ್‌ ಡೆಸ್ಕ್
ಸುಳ್ಯದಲ್ಲಿ 265 ಅರ್ಹ ರೈತರಿಗೆ ಕೃಷಿ ಸವಲತ್ತುಗಳ ವಿತರಣೆ
January 20, 2026
6:24 AM
by: ದ ರೂರಲ್ ಮಿರರ್.ಕಾಂ
ಜನವರಿ 23 ರಿಂದ ಕದ್ರಿ ಫಲಪುಷ್ಪ ಪ್ರದರ್ಶನ
January 3, 2026
9:25 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror