ಸುಳ್ಯ:ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪದಗ್ರಹಣ ಕಾರ್ಯಕ್ರಮದ ಪೂರ್ವ ತಯಾರಿ ಪ್ರಾತ್ಯಕ್ಷತೆ ಮಾಹಿತಿ ಕಾರ್ಯಕ್ರಮ ಜೂ.28ರಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ರೈ ಅವರ ನೇತೃತ್ವದಲ್ಲಿ ಬ್ಲಾಕ್ ಕಾಂಗ್ರೆಸ್ ಮಾಧ್ಯಮ ಸಂಯೋಜಕರ ಕಛೇರಿಯಲ್ಲಿ ನಡೆಯಿತು.
ಸುಳ್ಯ ಬ್ಲಾಕ್ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಮುಖ್ಯ ಸ್ಥರಾದ ಭವಾನಿ ಶಂಕರ್ ಕಲ್ಮಡ್ಕ ಹಾಗೂ ಸಚಿನ್ ರಾಜ್ ಶೆಟ್ಟಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಸಾಮಾಜಿಕ ಜಾಲತಾಣ ವಿಭಾಗದ ಸಂಯೋಜಕರು, ಗ್ರಾಮ ವೀಕ್ಷಕರೊಂದಿಗೆ ಝೂಮ್ ಮುಖಾಂತರ ವೀಡಿಯೋ ಕಾನ್ಫರೆನ್ಸ್ ನಡೆಸಿ ಪ್ರತಿಜ್ಞಾ ಕಾರ್ಯಕ್ರಮ ದ ಪೂರ್ವ ತಯಾರಿ ಕುರಿತು ಮಾಹಿತಿ ಪಡೆದರು.
ಕೆ ಪಿ ಸಿ ಸಿ ವೀಕ್ಷಕ ಕ್ರಷ್ಣಪ್ಪ, ಬ್ಲಾಕ್ ಉಪಾಧ್ಯಕ್ಷ ಸುದೀರ್ ರೈ ಮೇನಾಲ , ಸುಳ್ಯ ನಗರ ಪಂಚಾಯತ್ ಉಸ್ತುವಾರಿ ಸಂಶುದ್ದೀನ್ ಮಾಜಿ ನಗರ ಪಂಚಾಯತ್ ಸದಸ್ಯ ಕೆ.ಎಂ.ಮುಸ್ತಫಾ, ಬ್ಲಾಕ್ ಕಾಂಗ್ರೆಸ್ ಮಾಧ್ಯಮ ವಕ್ತಾರ ನಂದರಾಜ್ ಸಂಕೇಶ್, ದೀಪಕ್ ರೈ, ಭಾಗವಹಿಸಿದ್ದರು. ಮಾಧ್ಯಮ ಸಂಯೋಜಕ ಭವಾನಿಶಂಕರ್ ಕಲ್ಮಡ್ಕ ಪ್ರಾತ್ಯಕ್ಷತೆ ಮಾಹಿತಿ ನೀಡಿದರು.
ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…
ರಾಜ್ಯದಲ್ಲಿ ಸದ್ಯ ಯಾವುದೇ ರೀತಿಯ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ…
2027-28ನೇ ಸಾಲಿನಲ್ಲಿ ನವೋದಯ ವಿದ್ಯಾಲಯಗಳ 9 ಮತ್ತು 11ನೇ ತರಗತಿಯ ಖಾಲಿ ಸ್ಥಾನಗಳಿಗೆ…
1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…
ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…
ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…