ಸುಳ್ಯ: ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯ ಕಾರ್ಯದರ್ಶಿ ಹರಿಪ್ರಸಾದ್ ಕೆ.ಕೆ ಇವರನ್ನು ಕೊಡಗು ಜಿಲ್ಲಾ ಸಾಮಾಜಿಕ ಜಾಲತಾಣದ ಉಸ್ತುವಾರಿಯನ್ನಾಗಿ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಅಧ್ಯಕ್ಷರಾದ ದಿನೇಶ್ ಗುಂಡೂರಾವ್ ಅವರ ಅನುಮೋದನೆಯ ಮೇರೆಗೆ ನೇಮಿಸಲಾಗಿದೆಯೆಂದು ಕೆಪಿಸಿಸಿ ರಾಜ್ಯ ಸಾಮಾಜಿಕ ಜಾಲತಾಣ ವಿಭಾಗದ ಸಂಚಾಲಕರಾದ ಎ.ಎನ್. ನಟರಾಜ್ ಗೌಡ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಹರಿಪ್ರಸಾದ್ ಕೆ.ಕೆ ಇವರು ಸುಳ್ಯ ತಾಲೂಕು NSUI ಘಟಕದ ಅಧ್ಯಕ್ಷರಾಗಿ, ಯುವಕಾಂಗ್ರೆಸ್ ತಾಲೂಕು ಘಟಕದ ಕಾರ್ಯದರ್ಶಿಯಾಗಿ, ದ.ಕ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಸಂಚಾಲಕರಾಗಿ ಸೇವೆಯನ್ನು ಸಲ್ಲಿಸಿರುತ್ತಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement




