ಸುಳ್ಯ: ಕೆರೆಮೂಲೆ ವಾರ್ಡ್ನಲ್ಲಿ ಒಳಚರಂಡಿ, ಸಿ.ಸಿ.ಟಿ.ವಿ, ದಾರಿದೀಪ ಇತ್ಯಾದಿ ಬೇಡಿಕೆಗಳನ್ನು ಈಡೇರಿಸುವಂತೆ ವಾರ್ಡ್ ಸದಸ್ಯ ಎಂ.ವೆಂಕಪ್ಪ ಗೌಡ, ನಗರ ಪಂಚಾಯತ್ ಮುಖ್ಯಾಧಿಕಾರಿಯವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭ ಕೆರೆಮೂಲೆ ಸಿಟಿಜನ್ ಫಾರಂ ಅಧ್ಯಕ್ಷ ಶಹೀದ್ ಪಾರೆ, ಕಾರ್ಯದರ್ಶಿ ಮಶೂದ್ ಮಚ್ಚು, ಖಜಾಂಜಿ ರಬೀಯು ಆಝದ್, ನೌಶಾದ್ ಕೆರೆಮೂಲೆ, ಅಬ್ದುಲ್ಲಾ ಕೆ.ಟಿ.ಎಸ್ ಮೊದಲಾದವರು ಇದ್ದರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…