ಕೆ.ಎಂ.ಎಫ್ ಹಾಲು ಕೇಂದ್ರದಲ್ಲಿ ಹೂವು, ಹಣ್ಣು, ತರಕಾರಿ ಮಾರಾಟಕ್ಕೆ ಅವಕಾಶ

April 29, 2020
9:33 AM

ಮಂಗಳೂರು: ಪ್ರಸಕ್ತ ಕೋವಿಡ್‍ನ ಸಂದಿಗ್ದ ಪರಿಸ್ಥಿತಿಯಲ್ಲಿ ರೈತರಿಗೆ ನೆರವಾಗಲು, ರೈತರು ಮತ್ತು ರೈತ ಸಂಘ ಸಂಸ್ಥೆಯವರು ತಾವು ಬೆಳೆದ ಹೂವು, ಹಣ್ಣು, ತರಕಾರಿಗಳನ್ನು ನೇರ ಮಾರಾಟ ಮಾಡಲು ಕೆ.ಎಂ.ಎಫ್. ಮಳಿಗೆಗಳಲ್ಲಿ ಸ್ಥಳಾವಕಾಶ ಒದಗಿಸಿಕೊಡಲು ಕೆ.ಎಂ.ಎಫ್. ರವರು ಒಪ್ಪಿರುತ್ತಾರೆ. ರೈತರು ತಾವು ಬೆಳೆದ ಹೂವು, ಹಣ್ಣು, ತರಕಾರಿಗಳನ್ನು ಕರ್ನಾಟಕ ಸಹಕಾರಿ ಹಾಲು ಉತ್ಪಾದಕ ಮಹಾಮಂಡಳಿ ನಿಯಮಿತ ಮಳಿಗೆಗಳ ಹತ್ತಿರ ಮಾರಾಟ ಮಾಡಲು ಕೆ.ಎಂ.ಎಫ್. ಮತ್ತು ತೋಟಗಾರಿಕೆ ಇಲಾಖೆ ರವರ ಸಹಯೋಗದೊಂದಿಗೆ ಅವಕಾಶ ಕಲ್ಪಿಸಲಾಗಿದ್ದು, ಆಸಕ್ತ ರೈತರು ಮತ್ತು ರೈತ ಸಂಘ ಸಂಸ್ಥೆಯವರು ಸದರಿ ಅವಕಾಶದ ಅನುಕೂಲ ಪಡೆಯಬಹುದು ಎಂದು ತೋಟಗಾರಿಕಾ ಇಲಾಖೆಯ ಪ್ರಕಟಣೆ ತಿಳಿಸಿದೆ.

Advertisement

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದಾದ ದೂರವಾಣಿ  ಸಂಖ್ಯೆ :

ತೋಟಗಾರಿಕೆ ಉಪನಿರ್ದೇಶಕರು, ದ.ಕ.ಜಿ.ಪಂ., ಮಂಗಳೂರು – 9448999226,

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ., ಮಂಗಳೂರು – 9449258204,

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ., ಬಂಟ್ವಾಳ – 9448206393,

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ., ಪುತ್ತೂರು – 9731854527,

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ., ಸುಳ್ಯ – 9880993238,

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ., ಬೆಳ್ತಂಗಡಿ  – 9980250117,

ಮಾರುಕಟ್ಟೆ ಅಧಿಕಾರಿ, ಕೆ.ಎಂ.ಎಫ್. ಎಂ. ರವಿ,  – 9448327317

ಇವರನ್ನು ಸಂಪರ್ಕಿಸಲು ಉಪನಿರ್ದೇಶಕರು, ತೋಟಗಾರಿಕೆ ಇಲಾಖೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ
April 21, 2026
7:24 AM
by: ಮಿರರ್‌ ಡೆಸ್ಕ್
ಕೃಷಿಗೆ ಹೊಸ ಚೈತನ್ಯ- ದೂರದರ್ಶನ ಚಂದನದಿಂದ “ರೈತ ರತ್ನ” ರಿಯಾಲಿಟಿ ಶೋ ಆರಂಭ
April 19, 2026
7:29 AM
by: ಮಿರರ್‌ ಡೆಸ್ಕ್
ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ
April 15, 2026
7:47 AM
by: ದ ರೂರಲ್ ಮಿರರ್.ಕಾಂ
ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ
April 14, 2026
7:28 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror