ಸುಳ್ಯ: ದೆಹಲಿಯ ಇಂಡಿಯಾ ಇಂಟರ್ ನ್ಯಾಷನಲ್ ಫ್ರೆಂಡ್ಶಿಪ್ ಸೊಸೈಟಿಯವರು ಕೊಡಮಾಡುವ ರಾಷ್ಟ್ರೀಯ ಗೌರವ್ ಅವಾರ್ಡ್ಗೆ ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ.ವಿಶ್ವನಾಥರು ಭಾಜನರಾಗಿದ್ದಾರೆ.
ಸೆ.27ರಂದು ದೆಹಲಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಕೆ.ಟಿ.ವಿಶ್ವನಾಥರ ಸಹಕಾರಿ, ಸಾಮಾಜಿಕ, ಸಾಂಸ್ಕ್ರತಿಕ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.
ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು ಜಾರಿಗೆ ಒತ್ತಾಯಿಸಿ ಸಂಯುಕ್ತ…
ಪ್ರಧಾನಮಂತ್ರಿ ಉಜ್ವಲ ಯೋಜನೆ 2.0 ಅಡಿಯಲ್ಲಿ ಅರ್ಹ ಬಡ ಕುಟುಂಬಗಳಿಗೆ ಉಚಿತ LPG…
ಅಡಿಕೆ ತೊಗಟೆಯಿಂದ ಪಡೆಯುವ ಸೆಲ್ಲುಲೋಸ್ ಬಳಸಿ ಬಯೋಡಿಗ್ರೇಡೆಯಬಲ್ ಪ್ಲಾಸ್ಟಿಕ್ ಅಭಿವೃದ್ಧಿಪಡಿಸಿರುವ ಸಂಶೋಧನೆ ಪ್ರಕಟವಾಗಿದೆ.…
ಮಂಗಳೂರಿನ ಸೇನಾ ನೇಮಕಾತಿ ಕಚೇರಿಯಿಂದ ಜನವರಿ 30ರಿಂದ ಫೆಬ್ರವರಿ 10ರವರೆಗೆ ಮೂಡಬಿದ್ರಿಯ ಸ್ವರಾಜ್…
ಪೆಟ್ರೋಲಿಯಂ ಸಂಸ್ಥೆಗಳ ಲೈಸೆನ್ಸ್ ನವೀಕರಣದ ಹೆಸರಿನಲ್ಲಿ ತಾನು ಕಾರ್ಮಿಕ ಇಲಾಖೆ ಇನ್ಸ್ಪೆಕ್ಟರ್ ಎಂದು…
ಸಂಸದ ಬ್ರಿಜೇಶ್ ಚೌಟ ವಿಶೇಷ ಮುತುವರ್ಜಿಯಿಂದ ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್…