ಕೆ.ಟಿ.ವಿಶ್ವನಾಥ್ ರಾಷ್ಟ್ರೀಯ ಗೌರವ್ ಅವಾರ್ಡ್ ಸ್ವೀಕಾರ

November 27, 2019
9:52 PM

ಸುಳ್ಯ: ದೆಹಲಿಯ ಇಂಡಿಯಾ ಇಂಟರ್ ನ್ಯಾಷನಲ್ ಫ್ರೆಂಡ್‍ಶಿಪ್ ಸೊಸೈಟಿಯವರು ಕೊಡಮಾಡುವ ರಾಷ್ಟ್ರೀಯ ಗೌರವ್ ಅವಾರ್ಡ್‍ಗೆ ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ.ವಿಶ್ವನಾಥರು ಭಾಜನರಾಗಿದ್ದಾರೆ. ನ.27ರಂದು ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಪ್ರಶಸ್ತಿ ಸ್ವೀಕರಿಸಿದರು.

ಕೆ.ಟಿ.ವಿಶ್ವನಾಥರ ಸಹಕಾರಿ, ಸಾಮಾಜಿಕ, ಸಾಂಸ್ಕ್ರತಿಕ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ
August 12, 2026
8:24 PM
by: ದ ರೂರಲ್ ಮಿರರ್.ಕಾಂ
ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ
August 12, 2026
8:03 PM
by: ದ ರೂರಲ್ ಮಿರರ್.ಕಾಂ
ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ
August 12, 2026
7:50 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12-08-2026 | ಕರ್ನಾಟಕದಲ್ಲಿ ಮುಂದುವರಿಯಲಿದೆ ಬಿಡುವಿನ ಮಳೆ
August 12, 2026
7:19 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror