ಸುಳ್ಯ: ದೆಹಲಿಯ ಇಂಡಿಯಾ ಇಂಟರ್ ನ್ಯಾಷನಲ್ ಫ್ರೆಂಡ್‍ಶಿಪ್ ಸೊಸೈಟಿಯವರು ಕೊಡಮಾಡುವ ರಾಷ್ಟ್ರೀಯ ಗೌರವ್ ಅವಾರ್ಡ್‍ಗೆ ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ.ವಿಶ್ವನಾಥರು ಭಾಜನರಾಗಿದ್ದಾರೆ. ನ.27ರಂದು ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಪ್ರಶಸ್ತಿ ಸ್ವೀಕರಿಸಿದರು.
ಕೆ.ಟಿ.ವಿಶ್ವನಾಥರ ಸಹಕಾರಿ, ಸಾಮಾಜಿಕ, ಸಾಂಸ್ಕ್ರತಿಕ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಯಿತು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…