ಕೆ ಯಸ್ ಗೌಡ ಪದವಿ ಪೂರ್ವ ಕಾಲೇಜಿನ ರಕ್ಷಕ – ಶಿಕ್ಷಕ ಸಂಘದ ಅಧ್ಯಕ್ಷರಾಗಿ ಕುಮಾರಸ್ವಾಮಿ ಕೆ ಯಸ್

June 30, 2019
9:30 AM

ನಿಂತಿಕಲ್ಲು :ಕೆ ಯಸ್ ಗೌಡ ಪದವಿ ಪೂರ್ವ ಕಾಲೇಜಿನ ರಕ್ಷಕ – ಶಿಕ್ಷಕ ಸಂಘದ ಅಧ್ಯಕ್ಷರಾಗಿ ಕುಮಾರಸ್ವಾಮಿ ಕೆ ಯಸ್ ಆಯ್ಕೆ

ನಿಂತಿಕಲ್ಲು : ನಿಂತಿಕಲ್ಲು ಕೆ ಯಸ್ ಗೌಡ ಸಮೂಹ ವಿದ್ಯಾ ಸಂಸ್ಥೆಗಳಲ್ಲಿ ಒಂದಾದ ಕೆ ಯಸ್ ಗೌಡ ಪದವಿ ಪೂರ್ವ ಕಾಲೇಜಿನ 2019 -20 ನೇ ಸಾಲಿನ ರಕ್ಷಕ – ಶಿಕ್ಷಕ ಸಂಘದ ಅಧ್ಯಕ್ಷರಾಗಿ ಕುಮಾರಸ್ವಾಮಿ ಕೆ ಯಸ್ ಆಯ್ಕೆಗೊಂಡಿದ್ದಾರೆ .

Advertisement

ಉಪಾಧ್ಯಕ್ಷರಾಗಿ ನಯನ ಎ ,ಸಮಿತಿಯ ಸದಸ್ಯರುಗಳಾಗಿ ಭವಾನಿ ಕೆ ಎಸ್ , ಸತೀಶ್ ಕುಮಾರ್ ರೈ ನಳೀಲು ,ಫಾರೂಕ್ ಸಾಹೇಬ್ ಇಂದ್ರಾಜೆ , ನಾರಾಯಣ ಎನ್ , ರೋಹಿಣಿ ಅಬೀರ ಆಯ್ಕೆ ಗೊಂಡರು . ಸಮಿತಿಯ ಗೌರವ ಅಧ್ಯಕ್ಷರಾಗಿ ಸಂಸ್ಥೆಯ ಕಾರ್ಯಧ್ಯಕ್ಷ ಅಶೋಕ್ ಕುಮಾರ್ ಕೆ ಯಸ್ , ಪ್ರಧಾನ ಕಾರ್ಯದರ್ಶಿಯಾಗಿ ಕಾಲೇಜಿನ ಪ್ರಾಂಶುಪಾಲರಾದ ಸದಾನಂದ ರೈ ಕೂವೆಂಜ ಪುನರಾಯ್ಕೆ ಗೊಂಡರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ
June 23, 2026
10:13 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ
June 23, 2026
8:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ
June 23, 2026
1:51 PM
by: ದ ರೂರಲ್ ಮಿರರ್.ಕಾಂ
ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು
June 23, 2026
7:37 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror