ನಿಂತಿಕಲ್ಲು :ಕೆ ಯಸ್ ಗೌಡ ಪದವಿ ಪೂರ್ವ ಕಾಲೇಜಿನ ರಕ್ಷಕ – ಶಿಕ್ಷಕ ಸಂಘದ ಅಧ್ಯಕ್ಷರಾಗಿ ಕುಮಾರಸ್ವಾಮಿ ಕೆ ಯಸ್ ಆಯ್ಕೆ
ನಿಂತಿಕಲ್ಲು : ನಿಂತಿಕಲ್ಲು ಕೆ ಯಸ್ ಗೌಡ ಸಮೂಹ ವಿದ್ಯಾ ಸಂಸ್ಥೆಗಳಲ್ಲಿ ಒಂದಾದ ಕೆ ಯಸ್ ಗೌಡ ಪದವಿ ಪೂರ್ವ ಕಾಲೇಜಿನ 2019 -20 ನೇ ಸಾಲಿನ ರಕ್ಷಕ – ಶಿಕ್ಷಕ ಸಂಘದ ಅಧ್ಯಕ್ಷರಾಗಿ ಕುಮಾರಸ್ವಾಮಿ ಕೆ ಯಸ್ ಆಯ್ಕೆಗೊಂಡಿದ್ದಾರೆ .
ಉಪಾಧ್ಯಕ್ಷರಾಗಿ ನಯನ ಎ ,ಸಮಿತಿಯ ಸದಸ್ಯರುಗಳಾಗಿ ಭವಾನಿ ಕೆ ಎಸ್ , ಸತೀಶ್ ಕುಮಾರ್ ರೈ ನಳೀಲು ,ಫಾರೂಕ್ ಸಾಹೇಬ್ ಇಂದ್ರಾಜೆ , ನಾರಾಯಣ ಎನ್ , ರೋಹಿಣಿ ಅಬೀರ ಆಯ್ಕೆ ಗೊಂಡರು . ಸಮಿತಿಯ ಗೌರವ ಅಧ್ಯಕ್ಷರಾಗಿ ಸಂಸ್ಥೆಯ ಕಾರ್ಯಧ್ಯಕ್ಷ ಅಶೋಕ್ ಕುಮಾರ್ ಕೆ ಯಸ್ , ಪ್ರಧಾನ ಕಾರ್ಯದರ್ಶಿಯಾಗಿ ಕಾಲೇಜಿನ ಪ್ರಾಂಶುಪಾಲರಾದ ಸದಾನಂದ ರೈ ಕೂವೆಂಜ ಪುನರಾಯ್ಕೆ ಗೊಂಡರು.
ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…
ಈಗಿನಂತೆ ಎಪ್ರಿಲ್ 29 ಹಾಗೂ 30 ರಂದು ಮಳೆ ಸ್ವಲ್ಪ ಕಡಿಮೆ ಇರುವ…
ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್ನಲ್ಲಿ ಪ್ರಧಾನಿ…
ಅಹಿಂಸೆಯೇ ಭಾರತದ ನೈಜ ಧರ್ಮವಾಗಿದೆ. ಆದರೆ, ಹಿಂಸಾಮಾರ್ಗದಲ್ಲಿ ಸಾಗುವವರ ದಮನ ಮಾಡುವುದೂ ಸಹ…
ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಪಾಕ್ ಪ್ರೇರಿತ ಭಯೋತ್ಪಾದಕರು ದಾಳಿ ನಡೆಸಿರುವ…
ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು…