ಸುಳ್ಯ: ಕೆ.ವಿ.ಜಿ.ಅಮರಜ್ಯೋತಿ ಪದವಿಪೂರ್ವ ಕಾಲೇಜಿನಲ್ಲಿ ಓಣಂ ಹಬ್ಬವನ್ನು ವಿದ್ಯಾರ್ಥಿಗಳು ಸಂಭ್ರಮದಿಂದ ಆಚರಿಸಿದರು. ಪ್ರಾಚಾರ್ಯರಾದ ಡಾ.ಯಶೋದಾ ರಾಮಚಂದ್ರ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿದ್ಯಾರ್ಥಿಗಳು ಹೂವಿನ ರಂಗವಲ್ಲಿಗಳನ್ನು ಅಚ್ಚುಕಟ್ಟಾಗಿ ಬಿಡಿಸಿ ಆನಂದಿಸಿದರು.ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಸಂಪನ್ನವಾಯಿತು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…